पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಆಧಾರವಾಗಿ ಬಳಸು शब्द का अर्थ तथा उदाहरण पर्यायवाची एवम् विलोम शब्दों के साथ।

ಆಧಾರವಾಗಿ ಬಳಸು   ಕ್ರಿಯಾಪದ

अर्थ : ಆಧಾರವಾಗಿ ನಿಲ್ಲಲು ಯಾವುದೋ ವಸ್ತುವಿನ ಮೇಲೆ ಭಾರ ಬಿಡುವ ಪ್ರಕ್ರಿಯೆ

उदाहरण : ಅವನು ನಿಂತುಕೊಂಡಿರಲು ಊರುಗೋಲನ್ನುಆಧಾರವಾಗಿ ಬಳಸಿದ.

पर्यायवाची : ಆಶ್ರಯಿಸು


अन्य भाषाओं में अनुवाद :

सहारे के लिए किसी वस्तु पर भार रखना।

खड़े रहने के लिए वह बैसाखी पर टेकता है।
अभिरना, टेकना

अर्थ : ಇನ್ನೊಂದು ವಸ್ತುವನ್ನು ಆಧಾರಕ್ಕೆಂದು ಇಲ್ಲವೇ ಸಹಾಯಕ್ಕೆಂದು ಆಸರೆಯಾಗಿ ಹಿಡಿಯುವ ಪ್ರಕ್ರಿಯೆ

उदाहरण : ಬೀಳುತ್ತಿದ್ದವನು ಆಸರೆಗಾಗಿ ಬಾಗಿಲ ಚಿಲಕವನ್ನು ಹಿಡಿದನು.

पर्यायवाची : ಆಶ್ರಯಿಸು, ಊರು


अन्य भाषाओं में अनुवाद :

सहारे के लिए थामना या पकड़ना।

वृद्ध प्रायः लाठी टेकते हैं।
अभिरना, टेकना

चौपाल