पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಆನಂದಿಸು शब्द का अर्थ तथा उदाहरण पर्यायवाची एवम् विलोम शब्दों के साथ।

ಆನಂದಿಸು   ಕ್ರಿಯಾಪದ

अर्थ : ತುಂಬಾ ಆನಂದದಿಂದ ಮಜಾ ಮಾಡುವ ಪ್ರಕ್ರಿಯೆ

उदाहरण : ನಾವೆಲ್ಲರೂ ಪ್ರವಾಸದಕ್ಕೆ ಹೋದಾಗು ತುಂಬಾ ಮಜಾ ಮಾಡಿದೆವು.

पर्यायवाची : ಮಜಾ ಉಡಾಯಿಸು, ಮಜಾ ಮಾಡು, ಮಜಾ ಹೊಡಿ


अन्य भाषाओं में अनुवाद :

अर्थ : ಅತ್ಯಂತ ಸಂತೋಷ ಹೊಂದುವ ಪ್ರಕ್ರಿಯೆ

उदाहरण : ರಾಮನು ಅಯೋಧ್ಯಗೆ ಹಿಂದಿರುಗಿ ಬಂದಾಗ ಅಲ್ಲಿನ ನಿವಾಸಿಗಳು ಸಂತೋಷ ಪಟ್ಟರು.

पर्यायवाची : ಸಂತಸ ಪಡು, ಸಂತುಷ್ಟನಾಗು, ಸಂತೋಷ ಪಡು


अन्य भाषाओं में अनुवाद :

प्रसन्न होना।

राम के अयोध्या लौटने पर नगरवासी अघा गए।
अघाना

Feel happiness or joy.

joy, rejoice

अर्थ : ಕಣ್ಣುಗಳು, ಬಾಯಿ, ಮುಖ ಮೊದಲಾದವುಗಳ ಮೇಲೆ ಪ್ರಕಟವಾಗುವ ಪ್ರಸನ್ನತೆಯ ಭಾವ

उदाहरण : ಮಕ್ಕಳ ಮಾತನ್ನು ಕೇಳಿ ಎಲ್ಲರೂ ನಕ್ಕರು.

पर्यायवाची : ನಗು, ಪ್ರಸನ್ನತೆಯನ್ನು ಹೊಂದು, ಪ್ರಸನ್ನನಾಗು, ಪ್ರಸನ್ನವಾಗು


अन्य भाषाओं में अनुवाद :

आँखों, मुँह, चेहरे आदि पर ऐसे भाव लाना जिससे प्रसन्नता प्रकट हो।

बच्चों की बातें सुनकर सभी हँसे।
हँसना, हंसना

Produce laughter.

express joy, express mirth, laugh

अर्थ : ಸಂತೋಷ ಅಥವಾ ಆನಂದದಿಂದ ಕುಣಿದಾಡುವುದು

उदाहरण : ಗಂಡು ಮೊಮ್ಮಗನಾದ ಖುಷಿಯಿಂದ ಅಜ್ಜಿಯು ಕುಣಿದಾಡುತ್ತಿದ್ದಾಳೆ.

पर्यायवाची : ಕುಣಿ, ಜಿಗಿ, ಸಂತೋಪಡು, ಹರ್ಷ ವ್ಯಕ್ತಪಡಿಸು


अन्य भाषाओं में अनुवाद :

हर्ष या उमंग से फूले न समाना।

पोता पाने की खुशी में दादी फुदक रही हैं।
कुदकना, कुदकना-फुदकना, फुदकना

चौपाल