सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ಬೇರೊಬ್ಬರ ಮಗುವಿಗೆ ತನ್ನ ಎದೆಯ ಹಾಲನ್ನು ಉಣಿಸಿ ಅಥವಾ ಅದರ ಪಾಲನೆ-ಪೋಷಣೆ ಮಾಡುವಂತಹ ಸ್ತ್ರೀ
उदाहरण : ತಾಯಿ ಮರಣದ ನಂತರ ಶಾಮನು ಒಬ್ಬ ದಾದಿಸಾಕುತಾಯಿಯ ಮಡಿಲಿನಲ್ಲಿ ಬೆಳೆದನು.
पर्यायवाची : ದಾದಿ, ದಾಯಿ, ಸಾಕುತಾಯಿ, ಸೇವಕಿ
अन्य भाषाओं में अनुवाद :हिन्दी English
दूसरे के बच्चे को अपना दूध पिलाने या उसकी देख-रेख करने वाली स्त्री।
A woman hired to suckle a child of someone else.
अर्थ : ಮಕ್ಕಳನ್ನು ನೋಡಿಕೊಳ್ಳಲು ಕೆಲಸಕ್ಕೆ ನೇವಿಸಿಕೊಂಡಿರುವ ಆಯಾ
उदाहरण : ಮನೆಯಲ್ಲಿ ಮಕ್ಕಳನ್ನು ನೋಡಿಕೊಳ್ಳಲ್ಲು ನಾನು ದಾದಿಯನ್ನು ನೇಮಿಸಿದೆನು
पर्यायवाची : ದಾದಿ
बच्चे की देखभाल करने व खेलाने वाली दासी।
A woman who is the custodian of children.
इंस्टॉल करें