अर्थ : ಯುದ್ಧದ ಆಯುಧಗಳು ಅಥವಾ ಸಾಧನಗಳು
उदाहरण :
ಭಾರತೀಯರು ವಿದೇಶಿಯರಿಂದ ಶಸ್ತ್ರಾಸ್ತ್ರಗಳನ್ನು ಕೊಳ್ಳುತ್ತಾರೆ.
पर्यायवाची : ಅಸ್ತ್ರ, ಅಸ್ತ್ರ ಶಸ್ತ್ರಾ, ಅಸ್ತ್ರ-ಶಸ್ತ್ರಾ, ಕಬ್ಬಿಣದ ಕವಚ, ಯುದ್ಧೋಪಕರಣ, ಶಸ್ತ್ರ, ಶಸ್ತ್ರಾಸ್ತ್ರ
अन्य भाषाओं में अनुवाद :
लड़ाई के हथियार या साधन।
भारत विदेशों से अस्त्र-शस्त्र खरीदता है।अर्थ : ಯಾವುದೇ ಯುದ್ಧ ಮುಂತಾದವುಗಳಲ್ಲಿ ಎದುರಾಳಿಯಿಂದ ರಕ್ಷಿಸಿಕೊಳ್ಳಲು ಅಥವಾ ಎದುರಾಳಿಯನ್ನು ಸದೆ ಬಡಿಯಲು ಅಥವಾ ಯಾವುದನ್ನಾದರೂ ಕತ್ತರಿಸಲು ಅಥವಾ ಕಟಾವು ಮಾಡಲು ಬಳಸುವ ಒಂದು ಬಗೆಯ ವಸ್ತು
उदाहरण :
ಕತ್ತಿ ಹಿಂದಿನ ಕಾಲದಲ್ಲಿ ಯುದ್ಧದಲ್ಲಿ ಬಳಸಲಾಗುತ್ತಿದ್ದ ಆಯುಧ.
पर्यायवाची : ಶಸ್ತ್ರ, ಶಸ್ತ್ರಾಸ್ತ್ರ
अन्य भाषाओं में अनुवाद :
हाथ में पकड़कर दूसरों को मारने के काम आनेवाला वह साधन जिससे युद्ध आदि के समय शत्रु पर आक्रमण किया जाता है तथा आत्मरक्षा भी की जाती है।
उसने एक धारदार हथियार से शेर पर वार किया।Any instrument or instrumentality used in fighting or hunting.
He was licensed to carry a weapon.अर्थ : ಯಾವುದೋ ಒಂದು ದೇಶದ ಎಲ್ಲಾ ಅಯುಧಗಳು ಮತ್ತು ಉಪಕರಣಗಳು
उदाहरण :
ಶಸ್ತ್ರಾಸ್ತ್ರಗಳ ತಯಾರಿಕೆಯ ವಿಷದಲ್ಲಿ ಭಾರತವು ಪಾಕಿಸ್ತಾನಕ್ಕಿಂತ ಮುಂದಿದೆ.
पर्यायवाची : ಅಸ್ತ್ರ, ಅಸ್ತ್ರ ಶಸ್ತ್ರ, ಅಸ್ತ್ರ-ಶಸ್ತ್ರ, ಶಸ್ತ್ರ, ಶಸ್ತ್ರ-ಅಸ್ತ್ರ, ಶಸ್ತ್ರಾಸ್ತ್ರ
अन्य भाषाओं में अनुवाद :
* किसी देश के सभी हथियार और उपकरण।
अस्त्र-शस्त्र के मामले में भारत पाकिस्तान से बहुत आगे है।