अर्थ : ಸ್ತುತಿ ಅಥವಾ ಸ್ತೋತ್ರ ಮಾಡುವ ವ್ಯಕ್ತಿ
उदाहरण :
ಈ ದೇವಾಲಯದಲ್ಲಿ ಜನರು ಸದಾ ಸ್ತೋತ್ರ ಮಾಡುತ್ತಿರುತ್ತಾರೆ.
पर्यायवाची : ಆರಾಧನೆ ಮಾಡುವವ, ಉಪಾಸನೆ ಮಾಡುವವ, ಸ್ತುತಿ ಮಾಡುವವ, ಸ್ತೋತ್ರ ಮಾಡುವವ
अन्य भाषाओं में अनुवाद :
स्तव या स्तुति करनेवाला व्यक्ति।
इस मंदिर में सदा स्तुतिकर्ताओं का जमघट लगा रहता है।अर्थ : ಯಾವುದೋ ಒಂದನ್ನು ದೇವರೆಂದು ನಂಬಿ ಅದರ ಆರಾಧನೆಯನ್ನು ಮಾಡುವವ ಅಥವಾ ಅದನ್ನು ಪರಮ ಮಹಾತ್ಮ ಅಥವಾ ಪರಮಶ್ರೇಷ್ಠ ಎಂದು ನಂಬುವವ
उदाहरण :
ಅವನು ಗಾಂಧೀಜಿಯ ಭಕ್ತ ಗಾಂಧೀಜಿ ಅಹಿಂಸೆಯ ಪೂಜಾರಿ.
पर्यायवाची : ಅನುರಾಗಿ, ಅರ್ಚಕ, ಆರಾಧನೆಮಾಡುವವ, ಉಪಾಸಕ, ಉಪಾಸನೆಮಾಡುವವ, ಪೂಜಾರಿ, ಪೂಜಿತ, ಪೂಜಿಸುವವನು, ಭಕ್ತ, ಭಕ್ತಿಯುಳ್ಳವ, ವಿಭಾಜಿಸಿದ, ಸೇವಕ
अन्य भाषाओं में अनुवाद :
अर्थ : ಉಪಾಸನೆ ಅಥವಾ ಪೂಜೆಯನ್ನು ಮಾಡುವಂತಹ
उदाहरण :
ಉಪಾಸಕನಾದ ವ್ಯಕ್ತಿಯ ಎಲ್ಲಾ ಇಷ್ಟಾರ್ಥಗಳು ಪೂರ್ತಿಯಾದವು.
पर्यायवाची : ಆರಾಧಕನಾದ, ಆರಾಧಕನಾದಂತ, ಆರಾಧಕನಾದಂತಹ, ಉಪಾಸಕ, ಉಪಾಸಕನಾದ, ಉಪಾಸಕನಾದಂತ, ಉಪಾಸಕನಾದಂತಹ
अन्य भाषाओं में अनुवाद :