अर्थ : ಯಾರ ಮೇಲೆ ಆರೋಪವಿದೆಯೋ
उदाहरण :
ಆರೋಪಿಯಾದ ವ್ಯಕ್ತಿಯ ಯಾವುದೇ ಸುಳಿವೂ ಕೂಡ ಇಲ್ಲ.
पर्यायवाची : ಆರೋಪಿ, ಆರೋಪಿಯಾದ, ಆರೋಪಿಯಾದಂತ
अन्य भाषाओं में अनुवाद :
अर्थ : ಯಾರು ಅಪರಾಧವನ್ನು ಮಾಡಿರುತ್ತಾರೋ
उदाहरण :
ಅಪರಾಧ ಮಾಡಿದವರಿಗೆ ಶಿಕ್ಷೆಯಾಗಲೇ ಬೇಕು.
पर्यायवाची : ಅಪರಾಧ ಕರ್ತ, ಅಪರಾಧ ಮಾಡಿದ, ಅಪರಾಧ ಮಾಡಿದಂತ, ಅಪರಾಧ ಮಾಡಿದಂತಹ, ಅಪರಾಧ ಮಾಡಿದವ, ಅಪರಾಧ-ಮಾಡಿದ, ಅಪರಾಧ-ಮಾಡಿದಂತ, ಅಪರಾಧ-ಮಾಡಿದಂತಹ, ಅಪರಾಧಿ, ಅಪರಾಧಿಯಾದ, ಅಪರಾಧಿಯಾದಂತ, ಅಪರಾಧಿಯಾದಂತಹ, ಆರೋಪಿ, ಆರೋಪಿಯಾದ, ಆರೋಪಿಯಾದಂತ, ತಪ್ಪಿತಸ್ಥ ವ್ಯಕ್ತಿಗಳಿಗೆ
अन्य भाषाओं में अनुवाद :
Responsible for or chargeable with a reprehensible act.
Guilty of murder.