अर्थ : (ಕೋಪದಿಂದ) ಗಂಭೀರವಾಗಿ ಧ್ವನಿ ಮಾಡು
उदाहरण :
ಮೃಗಾಲಯದಲ್ಲಿ ಬಂಧನದಲ್ಲಿರುವ ಸಿಂಹು ಜೋರಾಗಿ ಗರ್ಜಿಸುತ್ತಿದೆ.
पर्यायवाची : ಕೂಗಾಡು, ಗರ್ಜಿಸು, ಚೀರು, ಬೊಬ್ಬೆಯಿಡು
अन्य भाषाओं में अनुवाद :
अर्थ : ಸಿಂಹ ಹುಲಿ ಮೊದಲಾದ ಪ್ರಾಣಿಗಳು ಮಾಡುವ ಶಬ್ಧ
उदाहरण :
ಪ್ರಾಣಿ ಸಂಗ್ರಹಾಲಯದಲ್ಲಿ ಸಿಂಹದ ಘರ್ಜನೆ ಜೋರಾಗಿ ಕೇಳುತ್ತಿತ್ತು.
पर्यायवाची : ಅಬ್ಬರಿಸು, ಗರ್ಜಿಸು, ಗುಟುರಿಕ್ಕು
अन्य भाषाओं में अनुवाद :
सिंह, बाघ आदि जंतुओं का घोर शब्द करना।
कुछ देर पहले यहाँ सिंह गरज रहा था।