पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಆಲಸ್ಯ शब्द का अर्थ तथा उदाहरण पर्यायवाची एवम् विलोम शब्दों के साथ।

ಆಲಸ್ಯ   ನಾಮಪದ

अर्थ : ಅಭಿಲಾಶೆಯು ಪೂರ್ತಿಯಾಗದೆ ಇರುವಾಗ ಮನಸ್ಸಿನಲ್ಲಿ ಉಂಟಾಗುವಂತಹ ದುಃಖ

उदाहरण : ಕೆಲಸ ಸಿಗದ ಕಾರಣದಿಂದಾಗಿ ಅವನು ಶೋಕದಲ್ಲಿ ಮುಳುಗಿದ್ದಾನೆ.

पर्यायवाची : ದಣಿವು, ದುಃಖ, ವಿಷಾದ, ವ್ಯಸನ, ಶೋಕ


अन्य भाषाओं में अनुवाद :

अभिलाषा पूरी न होने पर मन में होनेवाला दुख।

नौकरी न मिलने पर वह विषाद से भर गया।
अवसाद, रंज, रञ्ज, विषाद

अर्थ : ಕೆಲಸ ಮಾಡಲು ಉತ್ಸಾಹ ತೋರದೇ ಇರುವುದು

उदाहरण : ಆಲಸ್ಯದಿಂದಾಗಿ ಅವನಿಗೆ ಕೆಲಸ ಮಾಡಲು ಆಗಲಿಲ್ಲ.

पर्यायवाची : ಸುಸ್ತು


अन्य भाषाओं में अनुवाद :

The trait of being idle out of a reluctance to work.

faineance, idleness

ಆಲಸ್ಯ   ಗುಣವಾಚಕ

अर्थ : ಯಾವುದೋ ಒಂದರಲ್ಲಿ ತಲ್ಲೀನನಾಗದೆ ಇರುವ

उदाहरण : ಆಲಸ್ಯ ವ್ಯಕ್ತಿ ಎಂದಿಗೂ ಯಾವುದೇ ಕೆಲಸ ಸಮಯಕ್ಕೆ ಸರಿಯಾಗಿ ಮಾಡುವುದಿಲ್ಲ.

पर्यायवाची : ಆಲಸ್ಯನಾದ, ಆಲಸ್ಯನಾದಂತ, ಆಲಸ್ಯನಾದಂತಹ, ಕೆಲಸಗಳ್ಳನಾದ, ಕೆಲಸಗಳ್ಳನಾದಂತ, ಕೆಲಸಗಳ್ಳನಾದಂತಹ, ಜಡತ್ವದ, ಜಡತ್ವದಂತ, ಜಡತ್ವದಂತಹ, ದುಡಿಯಲು ಮನಸಿಲ್ಲದ, ದುಡಿಯಲು ಮನಸಿಲ್ಲದಂತ, ದುಡಿಯಲು ಮನಸಿಲ್ಲದಂತಹ, ಮಂದಗತಿಯ, ಮಂದಗತಿಯಂತ, ಮಂದಗತಿಯಂತಹ, ಮೈಗಳ್ಳನಾದ, ಮೈಗಳ್ಳನಾದಂತ, ಮೈಗಳ್ಳನಾದಂತಹ, ಸೋಮಾರಿಯಾದ, ಸೋಮಾರಿಯಾದಂತ, ಸೋಮಾರಿಯಾದಂತಹ


अन्य भाषाओं में अनुवाद :

Disinclined to work or exertion.

Faineant kings under whose rule the country languished.
An indolent hanger-on.
Too lazy to wash the dishes.
Shiftless idle youth.
Slothful employees.
The unemployed are not necessarily work-shy.
faineant, indolent, lazy, otiose, slothful, work-shy

चौपाल