पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಆಲೋಚನೆಯಿಲ್ಲದ शब्द का अर्थ तथा उदाहरण पर्यायवाची एवम् विलोम शब्दों के साथ।

ಆಲೋಚನೆಯಿಲ್ಲದ   ಗುಣವಾಚಕ

अर्थ : ಯಾರೋ ಒಬ್ಬರಿಗೆ ಯಾವುದೇ ಚಿಂತೆ ಇಲ್ಲದಿರುವಂತಹ

उदाहरण : ಮಗಳ ಮದುವೆ ಅಗುವವರೆಗೂ ತಂದೆ-ತಾಯಿ ನಿಶ್ಚಿಂತೆಯಿಂದ ಇರಲು ಆಗುವುದಿಲ್ಲ.

पर्यायवाची : ಅಚಿಂತೆ, ಚಿಂತೆಯಿಲ್ಲದ, ನಿಶ್ಚಿಂತೆಯಿಂದ


अन्य भाषाओं में अनुवाद :

Free of trouble and worry and care.

The carefree joys of childhood.
Carefree millionaires, untroubled financially.
carefree, unworried

अर्थ : ಯಾರೋ ಒಬ್ಬರಲ್ಲಿ ಶೀಲ-ಸಕೋಚ ಕಮ್ಮಿ ಇರುವುದು

उदाहरण : ದಾಕ್ಷಿಣ್ಯವಿಲ್ಲದ ವ್ಯಕ್ತಿಗಳಿಂದ ನಾನು ದೂರ ಉಳಿಯುತ್ತೇನೆ.

पर्यायवाची : ಅವಿಚಾರದ, ಎಚ್ಚರಿಕೆಯಿಲ್ಲದ, ದಾಕ್ಷಿಣ್ಯವಿಲ್ಲದ, ನಿರ್ದಾಕ್ಷಿಣ್ಯದ, ನಿರ್ಲಕ್ಷ್ಯದ


अन्य भाषाओं में अनुवाद :

जिसमें भलमनसाहत का अभाव हो।

मैं बेमुरौवत लोगों से दूर ही रहती हूँ।
बेमुरव्वत, बेमुरौवत

Without care or thought for others.

The thoughtless saying of a great princess on being informed that the people had no bread; `Let them eat cake'.
thoughtless, uncaring, unthinking

ಆಲೋಚನೆಯಿಲ್ಲದ   ಕ್ರಿಯಾವಿಶೇಷಣ

अर्थ : ಆಲೋಚಿಸದ ಅಥವಾ ವಿಚಾರ ಮಾಡಿದ ಕೆಲಸ ಅಥವಾ ಸಂಗತಿ

उदाहरण : ಅದು ಮುನ್ನೆಚ್ಚರಿಕೆಯಿಲ್ಲದ ಕೆಲಸವಾದ್ದರಿಂದ ನಿಶ್ಚಿತ ಫಲ ದೊರೆಯುವಲ್ಲಿ ಅಪಯಶಸ್ಸಾಯಿತು.

पर्यायवाची : ಅವಿಚಾರದ, ಮುನ್ನೆಚ್ಚರಿಕೆಯಿಲ್ಲದ


अन्य भाषाओं में अनुवाद :

In a thoughtless manner.

He stared thoughtlessly at the picture.
thoughtlessly, unthinking, unthinkingly

चौपाल