अर्थ : ಅನಿಷ್ಟ ಆಗುವುದರಿಂದ ಮನಸ್ಸಿನಲ್ಲಿ ಮೂಡುವ ಕಲ್ಪನೆ
उदाहरण :
ಯಾವುದೋ ದುರ್ಘಟನೆ ನಡೆಯುವುದೆಂದು ಅವಳಿಗೆ ಅನುಮಾನವಿತ್ತು ಭಯವಾಗುತ್ತಿತ್ತು.
पर्यायवाची : ಅನುಮಾನ, ಅಪನಂಬಿಕೆ, ಆತಂಕ, ಗುಮಾನಿ, ದಿಗಿಲು, ಭಯ, ಶಂಕೆ, ಸಂಕಟ, ಸಂದೇಹ, ಸಂಶಯ
अन्य भाषाओं में अनुवाद :
Fearful expectation or anticipation.
The student looked around the examination room with apprehension.