पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಆಶ್ರಯಾರ್ಥಿ शब्द का अर्थ तथा उदाहरण पर्यायवाची एवम् विलोम शब्दों के साथ।

ಆಶ್ರಯಾರ್ಥಿ   ನಾಮಪದ

अर्थ : ಯಾರೋ ಒಬ್ಬರನ್ನು ತನ್ನ ನಿವಾಸದ ಸ್ಥಳದಿಂದ ಬಲವಂತವಾಗಿ ಬೇರೆಕಡೆ ಹೋಗುವ ಹಾಗೆ ಮಾಡಿದ್ದರಿಂದ ಅವರು ಬೇರೆ ಊರಿನವರ ಆಶ್ರಯ ಪಡೆದು ಅಲ್ಲಿ ವಾಸಿಸುವರು

उदाहरण : ಭಾರತದಲ್ಲಿ ಅನೇಕರು ವಿದೇಶಿಯರು ಆಶ್ರಯ ಬೇಡಿ ಬಂದು ನೆಲೆಸಿರುವರು

पर्यायवाची : ಆಶ್ರಯ ಬೇಡುವವ, ನಿರಾಶ್ರಿತ, ನಿರಾಶ್ರಿತರು, ಶರಣಾರ್ಥಿ


अन्य भाषाओं में अनुवाद :

वह जो अपने निवास-स्थान से बलपूर्वक हटा दिया गया हो तथा दूसरी जगह शरण पाकर रहना चाहता हो।

भारत में बहुत सारे विदेशी शरणार्थी निवास करते हैं।
मुहाजिर, रिफ्युजी, शरणार्थी

An exile who flees for safety.

refugee

ಆಶ್ರಯಾರ್ಥಿ   ಗುಣವಾಚಕ

अर्थ : ತನ್ನ ಜೀವನ ನಿರ್ವಹಣೆಗಾಗಿ ಇನ್ನೊಬ್ಬ ವ್ಯಕ್ತಿಯ ಆಶ್ರಯವನ್ನು ಇಚ್ಚಿಸುವಂತಹ

उदाहरण : ಆಶ್ರಯದಾತನ ಸಾವಿನ ಸುದ್ಧಿಯನ್ನು ಕೇಳಿ ಆಶ್ರಿತ ವ್ಯಕ್ತಿಯು ವಿಚಲಿತನಾದನು.

पर्यायवाची : ಆಶ್ರಯವನ್ನು ಇಚ್ಚಿಸುವವ, ಆಶ್ರಿತ


अन्य भाषाओं में अनुवाद :

अपने भरण-पोषण आदि के लिए किसी दूसरे व्यक्ति के भरोसे पर रहने वाला।

आश्रयदाता की मृत्यु की सूचना पाकर आश्रित व्यक्ति विकल हो उठा।
आश्रित, आसरैत

चौपाल