अर्थ : ಯಾರೋ ಒಬ್ಬರ ಆದಾರ, ಸಹಾಯ ಅಥವಾ ಆಶ್ರಯದಲ್ಲಿ ಇರುವ ಪ್ರಕ್ರಿಯೆ
उदाहरण :
ಮಕ್ಕಳು ಈಗಲು ಕೂಡ ತನ್ನ ತಂದೆಯನ್ನೇ ಅವಲಂಭಿಸಿದ್ದಾರೆ.
पर्यायवाची : ಅವಲಂಭಿಸು
अन्य भाषाओं में अनुवाद :
* किसी के आधार, सहारे या आश्रय में होना।
बच्चे अभी भी अपने पिता पर निर्भर हैं।अर्थ : ಆಧಾರವಾಗಿ ನಿಲ್ಲಲು ಯಾವುದೋ ವಸ್ತುವಿನ ಮೇಲೆ ಭಾರ ಬಿಡುವ ಪ್ರಕ್ರಿಯೆ
उदाहरण :
ಅವನು ನಿಂತುಕೊಂಡಿರಲು ಊರುಗೋಲನ್ನುಆಧಾರವಾಗಿ ಬಳಸಿದ.
पर्यायवाची : ಆಧಾರವಾಗಿ ಬಳಸು
अन्य भाषाओं में अनुवाद :
अर्थ : ಇನ್ನೊಂದು ವಸ್ತುವನ್ನು ಆಧಾರಕ್ಕೆಂದು ಇಲ್ಲವೇ ಸಹಾಯಕ್ಕೆಂದು ಆಸರೆಯಾಗಿ ಹಿಡಿಯುವ ಪ್ರಕ್ರಿಯೆ
उदाहरण :
ಬೀಳುತ್ತಿದ್ದವನು ಆಸರೆಗಾಗಿ ಬಾಗಿಲ ಚಿಲಕವನ್ನು ಹಿಡಿದನು.
पर्यायवाची : ಆಧಾರವಾಗಿ ಬಳಸು, ಊರು
अन्य भाषाओं में अनुवाद :