पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಆಸ್ಥಾನ शब्द का अर्थ तथा उदाहरण पर्यायवाची एवम् विलोम शब्दों के साथ।

ಆಸ್ಥಾನ   ನಾಮಪದ

अर्थ : ಯಾವುದೇ ವಿಷಯದ ಅಂಗವಾಗಿ ಚರ್ಚೆ ಮಾಡುವುದಕ್ಕೋಸ್ಕರ ಆಯೋಜಿಸಿರುವ ಸಭೆ ಅಥವಾ ಕೂಟ

उदाहरण : ರೈತರ ರಾಷ್ಟ್ರೀಯ ಅಧಿವೇಶನದಲ್ಲಿ ರೈತರಿಗೆ ಸಂಬಂಧಿಸಿದ ಸಮಸ್ಯೆಗಳ ಪರವಾಗಿ ವಿಚಾರ ಮಾಡಲಾಯಿತು.

पर्यायवाची : ಅಧಿವೇಶನ, ಆಸೀನ, ಆಸ್ಥಾಯಿಕಾ, ಆಸ್ಥಾಯಿಕೆ, ಉತ್ಸವ, ಕೂಟ, ಮಹಾಸಭೆ, ಮೇಳ, ಸದಸ್ಯರ ಕೂಟ, ಸಭೆ, ಸಭೆ ಸಮಾರಂಭ, ಸಭೆ ಸೇರುವಿಕೆ, ಸಮಗೋಷ್ಠಿ, ಸಮಾಗಮ, ಸಮಾರಂಭ, ಸಮಾವೇಶ, ಸಮಾಹಾರ, ಸಮುದಾಯ, ಸಮೂಹ


अन्य भाषाओं में अनुवाद :

किसी विषय विशेष पर चर्चा करने के लिए आयोजित की गई बैठक।

किसानों के राष्ट्रीय अधिवेशन में किसान संबंधी समस्याओं पर विचार-विमर्श किया गया।
अंजुमन, अधिवेशन, असेंबली, असेम्बली, आसथान, आस्था, आस्थान, इजलास, जलसा, बैठक, बज़्म, मंडली, मजलिस, मण्डली, महफ़िल, महफिल, सभा

A prearranged meeting for consultation or exchange of information or discussion (especially one with a formal agenda).

conference

ಆಸ್ಥಾನ   ಗುಣವಾಚಕ

अर्थ : ದರ್ಬಾರಿನೊಂದಿಗೆ ಸಂಬಂಧವನ್ನು ಇಟ್ಟುಕೊಂಡಿರುವಂತಹ ವ್ಯಕ್ತಿ

उदाहरण : ತಾನಸೇನ್ ಒಬ್ಬ ಆಸ್ಥಾನ ಕವಿ.

पर्यायवाची : ದರ್ಬಾರಿ


अन्य भाषाओं में अनुवाद :

दरबार से संबंध रखनेवाला या दरबार का।

तानसेन एक दरबारी कवि थे।
दरबारी

चौपाल