अर्थ : ಯಾವುದೇ ವಿಷಯದ ಅಂಗವಾಗಿ ಚರ್ಚೆ ಮಾಡುವುದಕ್ಕೋಸ್ಕರ ಆಯೋಜಿಸಿರುವ ಸಭೆ ಅಥವಾ ಕೂಟ
उदाहरण :
ರೈತರ ರಾಷ್ಟ್ರೀಯ ಅಧಿವೇಶನದಲ್ಲಿ ರೈತರಿಗೆ ಸಂಬಂಧಿಸಿದ ಸಮಸ್ಯೆಗಳ ಪರವಾಗಿ ವಿಚಾರ ಮಾಡಲಾಯಿತು.
पर्यायवाची : ಅಧಿವೇಶನ, ಆಸೀನ, ಆಸ್ಥಾನ, ಆಸ್ಥಾಯಿಕಾ, ಉತ್ಸವ, ಕೂಟ, ಮಹಾಸಭೆ, ಮೇಳ, ಸದಸ್ಯರ ಕೂಟ, ಸಭೆ, ಸಭೆ ಸಮಾರಂಭ, ಸಭೆ ಸೇರುವಿಕೆ, ಸಮಗೋಷ್ಠಿ, ಸಮಾಗಮ, ಸಮಾರಂಭ, ಸಮಾವೇಶ, ಸಮಾಹಾರ, ಸಮುದಾಯ, ಸಮೂಹ
अन्य भाषाओं में अनुवाद :
A prearranged meeting for consultation or exchange of information or discussion (especially one with a formal agenda).
conference