सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ಇಕ್ಕಟ್ಟಾದ ಅಥವಾ ಕಿರಿದಾದ ಅವಸ್ಥೆ
उदाहरण : ಮಾರ್ಗದ ಸಂಕುಚಿತತೆಯಿಂದಾಗಿ ನಾನು ಹೋಗುವ ಸ್ಥಳಕ್ಕೆ ಸರಿಯಾಗಿ ಹೋಗಲು ತಡವಾಯಿತು.
पर्यायवाची : ಕಿರಿದಾಗಿರುವಿಕೆ, ಕಿಷ್ಕಿಂದ, ಸಂಕುಚಿತತೆ
अन्य भाषाओं में अनुवाद :हिन्दी
सँकरा या कम चौड़ा होने की अवस्था।
अर्थ : ಪ್ರತಿಕೂಲವಾಗಿರುವ ಎರಡು ಮಾರ್ಗಗಳಲ್ಲಿ ಒಂದನ್ನು ಆರಿಸಲೇಬೇಕಾದಂತಹ ಪರಿಸ್ಥಿತಿಯಲ್ಲಿ ಸಿಲುಕಿಸುವ ವಾದ
उदाहरण : ಅವನು ನನ್ನ ವಾಹನವನ್ನು ಕೇಳಿ ನನ್ನನ್ನು ಧರ್ಮ ಸಂಕಟಕ್ಕೆ ಸಿಲುಕಿಸಿದನು.
पर्यायवाची : ಉಭಯ ಸಂಕಟ, ಧರ್ಮ ಸಂಕಟ, ಸಂದಿಗ್ದತೆ
अन्य भाषाओं में अनुवाद :हिन्दी English
ऐसी स्थिति जिसमें दोनों ओर संकट दिखाई दे, कोई काम करने पर भी और न करने पर भी।
State of uncertainty or perplexity especially as requiring a choice between equally unfavorable options.
इंस्टॉल करें