पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಇದೇ ತರಹ शब्द का अर्थ तथा उदाहरण पर्यायवाची एवम् विलोम शब्दों के साथ।

ಇದೇ ತರಹ   ಕ್ರಿಯಾವಿಶೇಷಣ

अर्थ : ಯಾವುದೋ ಒಂದರ ಹೋಲಿಕೆಯ ಪ್ರಕಾರವಾಗಿ

उदाहरण : ಅವನು ಹೀಗೆ ಪ್ರತಿದಿನ ಮನಸಿಟ್ಟು ಕೆಲಸ ಮಾಡುತ್ತಾನೆ.

पर्यायवाची : ಅದೇ ತರಹ, ಅದೇ ಪ್ರಕಾರ, ಅದೇ ಪ್ರಕಾರದಲ್ಲಿ, ಅದೇ ಬಗೆಯಲ್ಲಿ, ಅದೇ ರೀತಿ, ಅದೇ ರೀತಿಯಲ್ಲಿ, ಇದೇ ಪ್ರಕಾರ, ಇದೇ ಪ್ರಕಾರದಲ್ಲಿ, ಇದೇ ಬಗೆಯಲ್ಲಿ, ಇದೇ ರೀತಿ, ಇದೇ ರೀತಿಯಲ್ಲಿ, ಹಾಗೆ, ಹಾಗೆನೇ, ಹಾಗೆಯೇ, ಹೀಗೆ, ಹೀಗೆನೇ, ಹೀಗೆಯೇ


अन्य भाषाओं में अनुवाद :

इसी प्रकार से।

इसी तरह वह प्रतिदिन लगन से काम करता है।
इत्थंमेव, इसी तरह, इसी प्रकार

In like or similar manner.

He was similarly affected.
Some people have little power to do good, and have likewise little strength to resist evil.
likewise, similarly

अर्थ : ಯಾವುದಾದರೊಂದು ನಿಯಮ, ಘಟನೆ, ವಸ್ತುವಿನ ತರಹವೇ ಇಲ್ಲವೇ ಅದಕ್ಕನುಗುಣವಾಗಿಯೇ ಇನ್ನೊಂದು ನಿಯಮ, ಘಟನೆ, ವಸ್ತುವಿನ ಸಂಬಂಧ ಸೂಚಿಸುವ ಕ್ರಿಯಾವಿಶೇಷಣ

उदाहरण : ನನ್ನ ಹೊಸ ಮನೆ ನಿಮ್ಮ ಮನೆಯ ಹಾಗೆನೇ ಇದೆ.

पर्यायवाची : ಅದೇ ತರಹ, ತದ್ವತ್, ಹಾಗೆ, ಹಾಗೆನೇ, ಹಾಗೆಯೇ


अन्य भाषाओं में अनुवाद :

उस प्रकार।

यह घर ठीक वैसे बनना चाहिए जैसे मैं चाहता हूँ।
इव, उस तरह, उसी तरह, वैसा, वैसे

In the way indicated.

Hold the brush so.
Set up the pieces thus.
so, thus, thusly

चौपाल