पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಇಳಿ शब्द का अर्थ तथा उदाहरण पर्यायवाची एवम् विलोम शब्दों के साथ।

ಇಳಿ   ಕ್ರಿಯಾಪದ

अर्थ : ಸಾವಾರಿಯಿಂದ ಕೆಳೆಗೆ ಇಳಿಯುವುದು ಅಥವಾ ವಾಹದಿಂದ ಕೆಳಗೆ ಇಳಿಯುವ ಪ್ರಕ್ರಿಯೆ

उदाहरण : ಅವನು ಬಸ್ಸಿನಿಂದ ನಿಧಾನವಾಗಿ ಕೆಳಗೆ ಇಳಿದ.


अन्य भाषाओं में अनुवाद :

सवारी आदि से बाहर निकलना या वाहन से जमीन पर आना।

वह बस से धीरे-धीरे उतरा।
ट्रक से माल उतरा।
उतरना

अर्थ : ಯಾವುದೇ ಕೆಲಸ, ವ್ಯವಸಾಯ ಇತ್ಯಾದಿಗಳನ್ನು ಪ್ರಾರಂಭಿಸುವುದು ಅಥವಾ ಯಾವುದೇ ವಿಶೇಷ ಕಾರ್ಯ-ಕ್ಷೇತ್ರದಲ್ಲಿ ಪಾದಾರ್ಪಣೆ ಮಾಡುವ ಪ್ರಕ್ರಿಯೆ

उदाहरण : ಮೋಹನನು ಇತ್ತೀಚೆಗೆ ಬ್ಯಾಂಕಿಂಗ್ ವ್ಯವಹಾರಗಳಿಗೆ ಇಳಿಯುತ್ತಿದ್ದಾನೆ.

पर्यायवाची : ಪಾದಾರ್ಪಣೆ ಮಾಡು


अन्य भाषाओं में अनुवाद :

कोई काम, व्यवसाय आदि शुरू करना या किसी विशेष कार्य-क्षेत्र में पदार्पण करना।

पूँजीपति आजकल बैंकिंग कारोबार में भी उतर रहे हैं।
आना, उतरना

अर्थ : ಯಾವುದೋ ಒಂದನ್ನು ಮಾಡಲು ತೆಗೆಯಲು ಅಥವಾ ಪ್ರಾರಂಭಿಸಲು ತನ್ನ ಕಡೆಯಿಂದ ಒಪ್ಪಿಗೆ ಸೂಚಿಸುವ ಪ್ರಕ್ರಿಯೆ

उदाहरण : ಅವನು ಸಣ್ಣ ಮಾತನ್ನು ಹಿಡಿದುಕೊಂಡು ಹೊಡೆದು ಬಡಿದು ಮಾಡಲು ಇಳಿದ.


अन्य भाषाओं में अनुवाद :

कुछ करने लगना, या शुरू करने के लिए अपनी सहमति दिखा देना।

वह छोटी सी बात को लेकर मारपीट पर उतर आया।
उतर आना

अर्थ : ವ್ಯಕ್ತಿ ಮೇಲಿನ ಸ್ಥಾನದಿಂದ ಕೆಳಕ್ಕೆ ಇಳಿಯುವ ಕ್ರಿಯೆ

उदाहरण : ಅಜ್ಜಿಯು ನಿಧಾನವಾಗಿ ಮೆಟ್ಟಿಲುಗಳನ್ನು ಇಳಿಯುತ್ತಿದ್ದಾಳೆ.

पर्यायवाची : ಕೆಳಗೆ ಬರು


अन्य भाषाओं में अनुवाद :

किसी व्यक्ति या वस्तु का ऊँचे स्थान से नीचे की ओर आना या जाना।

दादी धीरे-धीरे सीढ़ियों से उतरती हैं।
अवतरण करना, अवरोहना, उतरना

Come down.

The birds alighted.
alight, climb down

अर्थ : ಕೆಳಗೆ ಇಳಿಯುವ ಅಥವಾ ಯಾವುದಾದರು ಮೇಲಿನ ಸ್ತರದಿಂದ ಕೆಳಗಿನ ಸ್ತರಕ್ಕೆ ಇಳಿಯುವ ಪ್ರಕ್ರಿಯೆ

उदाहरण : ಎಷ್ಟೋ ಗಂಟೆಗಳ ನಂತರ ಮನೋಜನ ನಶೆ ಇಳಿಯಿತು.

पर्यायवाची : ಕುಂದು, ಕೆಳಗೆ ಬರು


अन्य भाषाओं में अनुवाद :

उतर जाना या न रहना या किसी उच्च स्तर या स्थिति से अपने नीचे वाले सामान्य या स्वाभाविक स्तर, स्थिति आदि की ओर आना।

आज सुबह ही इसका बुखार टूटा।
घंटों बाद मनोज का नशा टूटा।
उतरना, टूटना

Wear off or die down.

The pain subsided.
lessen, subside

अर्थ : ಸಮುದ್ರದ ನೀರು ಇಳಿಯುವ ಪ್ರಕ್ರಿಯೆ

उदाहरण : ಸಮುದ್ರದಲ್ಲಿ ಪ್ರತಿದಿನ ಅಲೆ ಮೇಲಕ್ಕೇರಿ ಕೆಳಗೆ ಇಳಿಯುತ್ತಿದೆ.

पर्यायवाची : ಕೆಳಗೆ ಇಳಿ


अन्य भाषाओं में अनुवाद :

समुद्र के पानी में उतार आना।

समुद्र प्रतिदिन चढ़ता और उतरता है।
उतरना, भटियाना, भठियाना

Flow back or recede.

The tides ebbed at noon.
ebb, ebb away, ebb down, ebb off, ebb out

अर्थ : ಯಾವುದೇ ಪ್ರಕಾರದ ಆವೇಶ ಮಂದವಾಗಿ ಶಾಂತಯುತ ರೀತಿಯಲ್ಲಿ ಮುಗಿಯು ಪ್ರಕ್ರಿಯೆ

उदाहरण : ಅಪ್ಪನ ಕೋಪ ಇನ್ನು ಇಳಿದಿರಲಿಲ್ಲ.

पर्यायवाची : ಹೋಗು


अन्य भाषाओं में अनुवाद :

किसी प्रकार के आवेश का मंद पड़कर शांत या समाप्त होना।

पिताजी का गुस्सा अभी तक नहीं उतरा।
बुढ़ापे में भी उनकी पढ़ने की सनक नहीं उतरी।
उतरना

अर्थ : ಯಾವುದೇ ವಸ್ತು ಸಂಗತಿಯ ಮುಂತಾದವುಗಳ ಲಭ್ಯತೆ ಕ್ರಮೇಣ ಇಳಿಮುಕವಾಗುತ್ತಾ ಹೋಗು

उदाहरण : ಮಳೆ ಬರದೆ ಕಾರಣ ನದಿಯಲ್ಲಿ ನೀರು ಕಡಡಿಮೆಯಾಗುತ್ತಿದೆ.

पर्यायवाची : ಕಡಿಮೆಯಾಗು, ತಗ್ಗು


अन्य भाषाओं में अनुवाद :

किसी वस्तु आदि का लुप्त होते हुए थोड़ा हो जाना।

वर्षा न होने से नदी में पानी कम हो रहा है।
उतरना, कम होना, कमी आना, घटना, न्यून होना

Decrease in size, extent, or range.

The amount of homework decreased towards the end of the semester.
The cabin pressure fell dramatically.
Her weight fell to under a hundred pounds.
His voice fell to a whisper.
decrease, diminish, fall, lessen

चौपाल