पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಇಳಿತ शब्द का अर्थ तथा उदाहरण पर्यायवाची एवम् विलोम शब्दों के साथ।

ಇಳಿತ   ನಾಮಪದ

अर्थ : ಸಮುದ್ರದ ನೀರು ಏರುವ, ಇಳಿಯುವ ಮತ್ತು ಹಿಂದೆ ಹೋಗುವ ಕ್ರಿಯೆ

उदाहरण : ಸಮುದ್ರದ ನೀರಿನ ಏರಿಳಿತದಿಂದ ದೋಣಿ ಅಲುಗಾಡಿದಂತೆ ಅನ್ನಿಸುತ್ತಿದೆ.

पर्यायवाची : ಪ್ರವಾಹದ ರಭಸ, ಸಮುದ್ರದ ನೀರಿನ ಏರಿಳಿತ, ಸೆಳೆತ


अन्य भाषाओं में अनुवाद :

समुद्र के जल का उतार या पीछे हटने की क्रिया।

ज्वार भाटे में नावें डगमगाने लगती हैं।
भटियाल, भठियाल, भाटा

The outward flow of the tide.

ebb, reflux

अर्थ : ಮೇಲಿನಿಂದ ಕೆಳಕ್ಕೆ ಇಳಿಯುವ ಕ್ರಿಯೆ ಅಥವಾ ಇಳಿಮುಖವಾದ ಚಲನೆ

उदाहरण : ಪರ್ವತದಿಂದ ಅವರೋಹಣ ಮಾಡುವಾಗ ತುಂಬಾ ಎಚ್ಚರ ವಹಿಸಬೇಕು.

पर्यायवाची : ಅವತರಣ, ಅವರೋಹ, ಅವರೋಹಣ, ಇಳಿಯುವಿಕೆ


अन्य भाषाओं में अनुवाद :

ऊपर से नीचे की ओर आने की क्रिया।

पहाड़ से अवरोहण करते समय सावधान रहना चाहिए।
अवक्रम, अवतरण, अवरोह, अवरोहण, अवसर्पण, उतरन, उतरना, उतराई, उतरान

The act of changing your location in a downward direction.

descent

अर्थ : ಯಾವುದೇ ವಸ್ತು ಸಂಗತಿಯು ಹೆಚ್ಚಿನ ಪ್ರಮಾಣದಿಂದ ಇಳಿಮುಖವಾಗುವಿಕೆಯಾದ ಸ್ಥಿತಿ

उदाहरण : ಇತ್ತೀಚೆಗೆ ಮಳೆ ಪ್ರಮಾಣ ಕಡಿಮೆ. ಬಂಗಾರದ ಬೆಲೆಯಲ್ಲಿ ಇಳಿತ ಸಂಭವಿಸಿದೆ.

पर्यायवाची : ಇಳಿಮೆ, ಕಡಮೆ, ಕಡಿಮೆ, ತಗ್ಗುವಿಕೆ


अन्य भाषाओं में अनुवाद :

काटकर कम करने की क्रिया या भाव।

बिजली का सही इस्तेमाल करने से इस बार बिल में कटौती हुई है।
कटौती

The act of decreasing or reducing something.

decrease, diminution, reduction, step-down

चौपाल