अर्थ : ಯಾರ ಮೇಲೆ ಪ್ರೀತಿ ಅಥವಾ ಪ್ರೇಮವಿರುವುದೋ
उदाहरण :
ಇದು ನನಗೆ ಇಷ್ಟವಾದ ಪುಸ್ತಕ.
पर्यायवाची : ಇಷ್ಟವಾಗಬಲ್ಲ, ಇಷ್ಟವಾಗಬಲ್ಲಂತ, ಇಷ್ಟವಾಗಬಲ್ಲಂತಹ, ಇಷ್ಟವಾದ, ಇಷ್ಟವಾದಂತ, ಒಲವಿನ, ಒಲವಿನಂತ, ಒಲವಿನಂತಹ, ಪ್ರಿಯವಾದ, ಪ್ರಿಯವಾದಂತ, ಪ್ರಿಯವಾದಂತಹ, ಮೆಚ್ಚುಗೆಯಾದ, ಮೆಚ್ಚುಗೆಯಾದಂತ, ಮೆಚ್ಚುಗೆಯಾದಂತಹ
अन्य भाषाओं में अनुवाद :
अर्थ : ತುಂಬಾ ನಿಕಟವಾಗಿರುವಿಕೆ
उदाहरण :
ರಾಮು ನನ್ನ ಆತ್ಮೀಯ ಸ್ನೇಹಿತ.
पर्यायवाची : ಆತ್ಮೀಯ, ಆತ್ಮೀಯವಾದ, ಆತ್ಮೀಯವಾದಂತ, ಆತ್ಮೀಯವಾದಂತಹ, ಇಷ್ಟವಾದ, ಇಷ್ಟವಾದಂತ, ಗಾಢವಾದ, ಗಾಢವಾದಂತ, ಗಾಢವಾದಂತಹ
अन्य भाषाओं में अनुवाद :
Marked by close acquaintance, association, or familiarity.
Intimate friend.