सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ಯಾವುದೋ ಒಂದನ್ನು ದಾಟಿ ಹೋಗುವ ಪ್ರಕ್ರಿಯೆ
उदाहरण : ನಾನು ತುಂಬಾ ಕಷ್ಟಪಟ್ಟು ಈಜಿ ನದಿ ದಾಟಿದೆ.
अन्य भाषाओं में अनुवाद :हिन्दी
पार करना।
अर्थ : ಶಾರೀರಿಕ ಅಂಗಾಗಗಳನ್ನು ಅಲುಗಾಡಿಸುತ್ತಾ ಅಥವಾ ನೀರಿನ ಮೇಲೆ ಮುಂದೆ ಹಿಂದೆ ತೇಲಾಡುವ ಕ್ರಿಯೆ
उदाहरण : ರಾಮನು ನದಿಯಲ್ಲಿ ಈಜುತ್ತಿದ್ದಾನೆ.
पर्यायवाची : ತೇಲು
अन्य भाषाओं में अनुवाद :हिन्दी English
शारीरिक अंगों को हिलाकर या ऐसे ही पानी में तल से ऊपर आगे-पीछे होना।
Travel through water.
अर्थ : ಬೇರೆಯವರನ್ನು ಈಜುವಂತೆ ಮಾಡುವ ಪ್ರಕ್ರಿಯೆ
उदाहरण : ಅಮ್ಮ ಮಗುವನ್ನು ಹಿಡಿದುಕೊಂಡು ನೀರಿನಲ್ಲಿ ಈಜಿಸುತ್ತಿದ್ದಳು.
दूसरे को तैराने में प्रवृत्त करना।
इंस्टॉल करें