अर्थ : ಯಾವುದೇ ದ್ರವ ಪದಾರ್ಥ ಅಥವಾ ಜಲಾಶಯ ವಿಶೇಷವಾಗಿ ನದಿಯ ನೀರು ಪೂರ್ತಿಯಾಗಿ ತುಂಬಿದ ನಂತರ ಹೊರಗೆ ಬಂದು ನಾಲ್ಕು ಕಡೆ ಹರಿಯುತ್ತದೆ
उदाहरण :
ಮೂರು ದಿನದಿಂದ ಸತತವಾಗಿ ಮಳೆ ಬೀಳುತ್ತಿರುವುದರಿಂದ ನದಿ ಉಕ್ಕಿ ಬರುತ್ತಿದೆ.
पर्यायवाची : ಉಕ್ಕಿ ಬರು
अन्य भाषाओं में अनुवाद :
अर्थ : ಯಾವುದೋ ಒಂದು ಉಕ್ಕಿ ಹರಿಯುವಂತೆ ಉತ್ತೇಜಿಸುವ ಪ್ರಕ್ರಿಯೆ
उदाहरण :
ಅತ್ಯಧಿಕವಾಗಿ ಮಳೆ ಸುರಿದ ಕಾರಣ ಜಲಾಶಯಗಳು ಉಕ್ಕಿ ಹರಿಯುತ್ತಿದೆ.
अन्य भाषाओं में अनुवाद :