पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಉತ್ಪಾದಿತವಾದಂತ शब्द का अर्थ तथा उदाहरण पर्यायवाची एवम् विलोम शब्दों के साथ।

ಉತ್ಪಾದಿತವಾದಂತ   ಗುಣವಾಚಕ

अर्थ : ಈಗಾಗಲೇ ಉತ್ಪಾದನೆ ಆಗಿರುವ ಯಾವುದೇ ಸರಕು ಅಥವಾ ಸರಂಜಾಮು

उदाहरण : ಸ್ತ್ರೀ ಸ್ವಸಹಾಯ ಸಂಘಟನೆಗಳಿಂದ ಉತ್ಪಾದಿತ ವಸ್ತುಗಳನ್ನು ಮಾರಾಟಕ್ಕೆ ಇಡಲಾಗಿದೆ. ಇದು ಸಿದ್ಧಗೊಂಡ ಉಡುಪುಗಳ ಅಂಗಡಿ. ತಯಾರಾದ ಅಡುಗೆಯನ್ನು ಸಭಾಂಗಣಕ್ಕೆ ಸಾಗಿಸಲಾಯಿತು.

पर्यायवाची : ಉತ್ಪಾದಿತ, ಉತ್ಪಾದಿತವಾದ, ಉತ್ಪಾದಿತವಾದಂತಹ, ತಯಾರಾದ, ತಯಾರಾದಂತ, ತಯಾರಾದಂತಹ, ಸಿದ್ಧಗೊಂಡ, ಸಿದ್ಧಗೊಂಡಂತ, ಸಿದ್ಧಗೊಂಡಂತಹ


अन्य भाषाओं में अनुवाद :

जिसका उत्पादन किया गया हो।

किसान उत्पादित अनाज का कुछ हिस्सा खुद के लिए रखकर बाकी बेंच देता है।
उत्पादित

अर्थ : ಒಂದು ಪ್ರದೇಶದಲ್ಲಿ ಉತ್ಪನ್ನಗೊಂಡ ಸಂಗತಿ ಅಥವಾ ವಸ್ತು

उदाहरण : ಭಾರತದಲ್ಲಿನ ಉತ್ಪಾದಿತ ಚಹಾವನ್ನು ಬೇರೆ ದೇಶಗಳಿಗೆ ರಪ್ತುಮಾಡಲಾಗುತ್ತಿದೆ.

पर्यायवाची : ಉತ್ಪನ್ನವಾದ, ಉತ್ಪನ್ನವಾದಂತ, ಉತ್ಪನ್ನವಾದಂತಹ, ಉತ್ಪಾದಿತ, ಉತ್ಪಾದಿತವಾದ, ಉತ್ಪಾದಿತವಾದಂತಹ, ಹುಟ್ಟಿದ, ಹುಟ್ಟಿದಂತ, ಹುಟ್ಟಿದಂತಹ


अन्य भाषाओं में अनुवाद :

जिसकी उत्पत्ति हुई हो या जो उगा हो।

भारत में उत्पन्न चाय अधिक मात्रा में विदेशों को निर्यात की जाती है।
उतपन्न, उत्पन्न, उपजा, उपजा हुआ, पैदा, पैदा हुआ

चौपाल