पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಉಪದ್ವೀಪ शब्द का अर्थ तथा उदाहरण पर्यायवाची एवम् विलोम शब्दों के साथ।

ಉಪದ್ವೀಪ   ನಾಮಪದ

अर्थ : ನಾಲ್ಕು ದಿಕ್ಕುಗಳಲ್ಲಿಯೂ ನೀರಿನಿಂದ ಆವೃತ್ತವದಂತಹ ಸ್ಥಳ ಅಥವಾ ಭೂಮಿ ದ್ವೀಪಕ್ಕಿಂತ ಚಿಕ್ಕದಾಗಿರುವುದು

उदाहरण : ಸಮುದ್ರದಲ್ಲಿ ದೊಡ್ಡದಾದಂತಹ ಮತ್ತು ಚಿಕ್ಕದಾದಂತಹ ಅನೇಕ ದ್ವೀಪಗಳಿವೆ.

पर्यायवाची : ಅಂತರೀಪ, ಒಳ ಕುರುವ, ಕುದುರ, ಕುರುವೆ, ಕೊಂಚೆ, ಗಡ್ಡೆ, ಗೊಂದಿ, ತೆವರು, ದೀವ, ದೀವಿ, ದೀವು, ದ್ವೀಪ, ದ್ವೀಪಕಲ್ಪ, ದ್ವೀಪಖಂಡ, ದ್ವೀಪಜಾಲ, ದ್ವೀಪಧಾತ್ರಿ, ದ್ವೀಪಪತಿ, ದ್ವೀಪಸಮುದಾಯ, ದ್ವೀಪಸ್ತೋಮ, ದ್ವೀಪಿ, ನಡುಗಡ್ಡೆ, ಪುಲಿನ, ಪುಳಿನ


अन्य भाषाओं में अनुवाद :

चारों ओर जल से घिरा हुआ वह स्थल या जमीन जो महाद्वीप से छोटा हो।

समुद्र में छोटे-बड़े कई द्वीप हैं।
अंतरीप, अन्तरीप, आइलैंड, आइलैण्ड, जज़ीरा, जजीरा, टापू, द्वीप

A land mass (smaller than a continent) that is surrounded by water.

island

चौपाल