पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಉಪವಾಸ शब्द का अर्थ तथा उदाहरण पर्यायवाची एवम् विलोम शब्दों के साथ।

ಉಪವಾಸ   ನಾಮಪದ

अर्थ : ಜೈನ ಮತಾನುಸಾರ ಸಾಯುವ ಸಮಯದಲ್ಲಿ ಅನ್ನ-ನೀರು ಪರಿತ್ಯಾಗ ಮಾಡುವುದು

उदाहरण : ಜೈನ ಮತಾವಲಂಭಿಗಳು ಉಪವಾಸವನ್ನು ಪವಿತ್ರ ಎಂದು ನಂಬುತ್ತಾರೆ.

पर्यायवाची : ಊಟಮಾಡದಿರುವುದು


अन्य भाषाओं में अनुवाद :

जैन मतानुसार मरने का समय निकट जानकर अन्न-जल का परित्याग।

जैनी लोग अनशन को पवित्र मानते हैं।
अनशन

अर्थ : ಆ ವ್ರತದಲ್ಲಿ ಊಟಮಾಡಲಾಗುವುದಿಲ್ಲ

उदाहरण : ಪ್ರತಿ ಏಕಾದಶಿಯಂದು ಉಪವಾಸ ಇರುತ್ತಾರೆ.

पर्यायवाची : ಊಟಮಾಡದಿರುವುದು, ನಿರಾಹಾರ, ವ್ರತ


अन्य भाषाओं में अनुवाद :

वह व्रत जिसमें भोजन नहीं किया जाता।

हर एकादशी को वह उपवास रहती है।
अभोजन, उपवास, उपास, लंघन, लङ्घन, व्रत

Abstaining from food.

fast, fasting

अर्थ : ಆಹಾರವಿಲ್ಲದೆ ವ್ಯಕ್ತಿಯೊಬ್ಬ ಮರಣದ ಸ್ಥಿತಿಗೆ ತಲುಪಿರುವುದು

उदाहरण : ಮಳೆ ಇಲ್ಲದ ಕಾರಣ ಇಂದು ಹಳ್ಳಿಗಳಲ್ಲಿ ಹೊಟ್ಟೆಗಿಲ್ಲದ_ಸ್ಥಿತಿ ನಿರ್ಮಾಣವಾಗಿ ಜನ ಸಾಯುತ್ತಿದ್ದಾರೆ.

पर्यायवाची : ಕ್ಷತ್ತು, ನಿರಾಹಾರ, ಹೊಟ್ಟೆಗಿಲ್ಲದ ಸ್ಥಿತಿ


अन्य भाषाओं में अनुवाद :

वह अवस्था जिसमें लोग अन्न के अभाव में भुखों मरते हों।

दैवी आपदा के कारण बहुत से ग्रामीण भुखमरी के शिकार हो गये।
आहारविरह, भुखमरी

A state of extreme hunger resulting from lack of essential nutrients over a prolonged period.

famishment, starvation

चौपाल