अर्थ : ಉಪಾಯ ಅಥವಾ ಪರಿಹಾರ ಮಾಡದೆ ಇರುವಂತಹ
उदाहरण :
ಪರಹಾರ ದೊರೆಯದ ವ್ಯಕ್ತಿಯು ಸಮಸ್ಯೆಗಳಿಂದ ಆವೃತವಾಗಿದ್ದಾನೆ.
पर्यायवाची : ಉಪಾಯವಿಲ್ಲದ, ಉಪಾಯವಿಲ್ಲದಂತಹ, ಪರಿಹಾರ ದೊರೆಯದ, ಪರಿಹಾರ ದೊರೆಯದಂತ, ಪರಿಹಾರ ದೊರೆಯದಂತಹ, ಪರಿಹಾರವಿಲ್ಲದ, ಪರಿಹಾರವಿಲ್ಲದಂತ, ಪರಿಹಾರವಿಲ್ಲದಂತಹ
अन्य भाषाओं में अनुवाद :
अर्थ : ಯಾರೋ ಒಬ್ಬರ ಬಳಿ ಯಾವುದೇ ಉಪಾಯವಿಲ್ಲವೋ
उदाहरण :
ಉಪಾಯವಿಲ್ಲದ ರಮೇಶ್ ಅಳುತ್ತಿದ್ದ.
पर्यायवाची : ಉಪಾಯವಿಲ್ಲದ, ಉಪಾಯವಿಲ್ಲದಂತಹ
अन्य भाषाओं में अनुवाद :
अर्थ : ಯಾವುದಕ್ಕೆ ಯಾವುದೇ ಉಪಾಯವಿಲ್ಲವೋ
उदाहरण :
ಅವನು ಪರಿಹಾರವಿಲ್ಲದ ಸಮಸ್ಯೆಯೊಳಗೆ ಸಿಲುಕ್ಕಿದ್ದಾನೆ.
पर्यायवाची : ಉಪಾಯವಿಲ್ಲದ, ಉಪಾಯವಿಲ್ಲದಂತಹ, ಪರಿಹಾರವಿಲ್ಲದ, ಪರಿಹಾರವಿಲ್ಲದಂತ, ಪರಿಹಾರವಿಲ್ಲದಂತಹ
अन्य भाषाओं में अनुवाद :
अर्थ : ಯಾವುದಕ್ಕೆ ಉಪಾಯವಿಲ್ಲವೋ
उदाहरण :
ಉಪಾಯವಿಲ್ಲದ ಸಮಸ್ಯೆಗಳನ್ನು ಸಂಬಾಲಿಸುವುದು ವ್ಯರ್ಥ ಪ್ರಯತ್ನವಾಗಿದೆ.
पर्यायवाची : ಉಪಾಯವಿಲ್ಲದ, ಉಪಾಯವಿಲ್ಲದಂತಹ
अन्य भाषाओं में अनुवाद :