पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಉಪಾಸನೆ ಮಾಡು शब्द का अर्थ तथा उदाहरण पर्यायवाची एवम् विलोम शब्दों के साथ।

ಉಪಾಸನೆ ಮಾಡು   ಕ್ರಿಯಾಪದ

अर्थ : ಆರಾಧನೆ ಅತವಾ ಉಪಾಸನೆ ಮಾಡುವ ಪ್ರಕ್ರಿಯೆ

उदाहरण : ಹಳ್ಳಿಯ ಜನರು ನವರಾತ್ರಿಯ ದಿನಗಳಲ್ಲಿ ರಾತ್ರಿ ಪೂರ್ತಿ ದೇವಿಯ ಆರಾಧನೆ ಮಾಡುವರು.

पर्यायवाची : ಆರಾಧನೆ ಮಾಡು, ಆರಾಧಿಸು, ಔಪಾಸನೆ ಮಾಡು, ಪೂಜೆ ಮಾಡು


अन्य भाषाओं में अनुवाद :

आराधना या उपासना करना।

गाँव के लोग नवरात्रि के दिनों में रात भर देवी सेते हैं।
सेना

Show devotion to (a deity).

Catholic Christians worship Jesus Christ on the cross.
worship

अर्थ : ಯಾರದ್ದಾದರು ಕಲ್ಯಾಣ ಅಥವಾ ಒಳ್ಳೆಯದಕ್ಕಾಗಿ ಈಶ್ವರನಲ್ಲಿ ಪ್ರಾರ್ಥಿಸುವುದು

उदाहरण : ಹುಷಾರಿಲ್ಲದ ತನ್ನ ಮಗನನ್ನು ಉಳಿಸಿಕೊಡಬೇಕೆಂದು ತಾಯಿ ದೇವರಲ್ಲಿ ಪ್ರಾರ್ಥಿಸುತ್ತಿದ್ದಾಳೆ.

पर्यायवाची : ಔಪಾಸನೆ ಮಾಡು, ಪ್ರಾರ್ಥಿಸು, ಬೇಡಿಕೊಳ್ಳು, ಮೊರೆಯಿಡು


अन्य भाषाओं में अनुवाद :

किसी के कल्याण या मंगल के लिए ईश्वर से प्रार्थना करना।

माँ अपने बीमार बेटे की सेहतमंदी के लिए दुआ कर रही है।
दुआ करना, प्रार्थना करना

अर्थ : ದೇವರೆಂದು ನಂಬಿಕೊಂಡ ಸಾಕಾರ ಪರಿಕಲ್ಪನೆಯನ್ನು ಶ್ರದ್ಧೆ, ಗೌರವ ಭಕ್ತಿಯೊಂದಿಗೆ ತಮ್ಮದೇ ರೀತಿಯಲ್ಲಿ ಸೇವೆಮಾಡುವ ಪ್ರಕ್ರಿಯೆ

उदाहरण : ಶ್ರೀರಾಮನು ಯಾವಾಗಲು ಸದಾಶಿವನನ್ನು ಪೂಜಿಸುತ್ತಿದ್ದನು.

पर्यायवाची : ಅರ್ಚಿಸು, ಆರಾಧನೆ ಮಾಡು, ಆರಾಧನೆ-ಮಾಡು, ಆರಾಧನೆಮಾಡು, ಆರಾಧಿಸು, ಉಪಾಸನೆ-ಮಾಡು, ಉಪಾಸನೆಮಾಡು, ಉಪಾಸಿಸು, ಪೂಜಿಸು, ಪೂಜೆ ಮಾಡು, ಪೂಜೆ-ಮಾಡು, ಪೂಜೆಮಾಡು


अन्य भाषाओं में अनुवाद :

देवी-देवताओं को प्रसन्न करने के लिए श्रद्धा, सम्मान, विनय आदि प्रकट करना।

संत लोग हमेशा भगवान की पूजा करते हैं।
अरचना, अराधना, अर्चना करना, अवराधना, आराधना करना, उपासना करना, पूजना, पूजा करना

Show devotion to (a deity).

Catholic Christians worship Jesus Christ on the cross.
worship

अर्थ : ಪೂಜೆ ಮಾಡುವ ಪ್ರಕ್ರಿಯೆ

उदाहरण : ಭಗವಂತನಾದ ಶಿವ ಶಂಕರನನ್ನು ಎಲ್ಲಾರು ಪೂಜಿಸುತ್ತಾರೆ.

पर्यायवाची : ಆರಾದಿಸು, ಪೂಜಿಸು, ಪೂಜೆ ಮಾಡು


अन्य भाषाओं में अनुवाद :

पूजा जाना।

सावन में शंकर भगवान खूब पुजते हैं।
पुजना

अर्थ : ಭಕ್ತಿ ಅಥವಾ ಶ್ರದ್ಧೆಯಿಂದ ಇನ್ನೊಬ್ಬರ ಸೇವೆ ಮಾಡುವುದು

उदाहरण : ನಾನು ನನ್ನ ಗುರೂಜಿಯನ್ನು ಪೂಜಿಸುತ್ತೇನೆ.

पर्यायवाची : ಆರಾದಿಸು, ಪೂಜಿಸು, ಸೇವೆ ಮಾಡು ಔಪಾಸನೆ ಮಾಡು


अन्य भाषाओं में अनुवाद :

भक्ति अथवा श्रद्धा सहित किसी की सेवा करना।

मैं अपने गुरुजी को पूजती हूँ।
पूजना

Attend religious services.

They worship in the traditional manner.
worship

चौपाल