अर्थ : ಗಮನಹರಿಸುವ ಅಥವಾ ಲಕ್ಷ್ಯವಹಿಸುವ ಅಗತ್ಯವಿಲ್ಲದ ಯಾವುದೇ ವಸ್ತು ಅಥವಾ ಸಂಗತಿ
उदाहरण :
ತೀರ ಕ್ಷುಲ್ಲಕ ಜಗಳ ಉಪೇಕ್ಷಣೀಯ ಸಂಗತಿ.
पर्यायवाची : ಉಪೇಕ್ಷಣೀಯ, ಉಪೇಕ್ಷಣೀಯವಾದ, ಉಪೇಕ್ಷಣೀಯವಾದಂತ, ಕಡೆಗಣಿಸಬಹುದಾದ, ಕಡೆಗಣಿಸಬಹುದಾದಂತ, ಕಡೆಗಣಿಸಬಹುದಾದಂತಹ
अन्य भाषाओं में अनुवाद :
Not worth considering.
He considered the prize too paltry for the lives it must cost.