पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಉಪೇಕ್ಷೆಯ शब्द का अर्थ तथा उदाहरण पर्यायवाची एवम् विलोम शब्दों के साथ।

ಉಪೇಕ್ಷೆಯ   ಗುಣವಾಚಕ

अर्थ : ಲಕ್ಷ್ಯೆ ಇಲ್ಲದಿರುವುದು ಅಥವಾ ಗಮನ ಇಲ್ಲದಿರುವುದು

उदाहरण : ಆತನ ಉಪೇಕ್ಷೆಯ ಮಾತುಗಳಿಂದ ಈ ಸಮಸ್ಯೆಯು ಮತ್ತಷ್ಟು ಜಟಿಲವಾಯಿತು.

पर्यायवाची : ಉಪೇಕ್ಷೆಯಂತ, ಉಪೇಕ್ಷೆಯಂತಹ, ಗಮನಿಸದ, ಗಮನಿಸದಂತ, ಗಮನಿಸದಂತಹ, ನಿರ್ಲಕ್ಷ್ಯದ, ನಿರ್ಲಕ್ಷ್ಯದಂತ, ನಿರ್ಲಕ್ಷ್ಯದಂತಹ, ಲಕ್ಷಿಸದ, ಲಕ್ಷಿಸದಂತ, ಲಕ್ಷಿಸದಂತಹ


अन्य भाषाओं में अनुवाद :

जिसमें विचार का अभाव हो।

ऐसी सतही बातों से इस कठिन समस्या का समाधन नहीं मिलेगा।
अविचार, विचारशून्य, विचारहीन, सतही, हलका, हलका फुलका, हलका-फुलका, हल्का, हल्का फुल्का, हल्का-फुल्का

Lacking the thinking capacity characteristic of a conscious being.

The shrieking of the mindless wind.
mindless

अर्थ : ಜ್ಞಾನ ಅಥವಾ ಆದೇಶವನ್ನು ಕೇಳದಂತಹ

उदाहरण : ತಿರಸ್ಕಾರದ ಕರ್ಮಚಾರಿಗಳನ್ನು ಬಿಟ್ಟು ಬಿಡಲಾಯಿತು.

पर्यायवाची : ಅನಾದರ, ಅನಾದರಣವಾದ, ಅನಾದರಣವಾದಂತ, ಅನಾದರಣವಾದಂತಹ, ಅನಾದರವಾದ, ಅನಾದರವಾದಂತ, ಅನಾದರವಾದಂತಹ, ಅವಹೇಳನ, ಅವಹೇಳನಂತ, ಅವಹೇಳನಂತಹ, ಅವಹೇಳನಕರ, ಅವಹೇಳನಕರವಾದ, ಅವಹೇಳನಕರವಾದಂತ, ಅವಹೇಳನಕರವಾದಂತಹ, ಅವಹೇಳನದ, ಅವಹೇಳನದಂತ, ಅವಹೇಳನದಂತಹ, ಉಪೇಕ್ಷೆ, ಉಪೇಕ್ಷೆಯಂತ, ಉಪೇಕ್ಷೆಯಂತಹ, ತಿರಸ್ಕಾರ, ತಿರಸ್ಕಾರದ, ತಿರಸ್ಕಾರದಂತ, ತಿರಸ್ಕಾರದಂತಹ


अन्य भाषाओं में अनुवाद :

आज्ञा या हुक्म न मानने वाला।

अवज्ञाकारी कर्मचारियों को निलम्बित किया जाएगा।
अनाज्ञाकारी, अवज्ञाकारी

Not obeying or complying with commands of those in authority.

Disobedient children.
disobedient

अर्थ : ಜಾಗ್ರತೆ, ಲಕ್ಷ್ಯ ಅಥವಾ ಎಚ್ಚರ ಇಲ್ಲದಿರುವುದು

उदाहरण : ಅಜಾಗ್ರತೆಯ ವ್ಯಕ್ತಿ ಜೀವನದಲ್ಲಿ ತೊಂದರೆ ಅನುಭವಿಸುವುದು ಹೆಚ್ಚು.

पर्यायवाची : ಅಜಾಗ್ರತೆಯ, ಅನಾದರದ, ಅಸಡ್ಡೆಯ, ನಿರ್ಲಕ್ಷ್ಯದ


अन्य भाषाओं में अनुवाद :

जो सावधान न हो।

असावधान व्यक्ति कठिनाइयों में उलझ जाता है।
अचेत, अनचित, अनचित्ता, अनवधान, अनवहित, अनाचित, अमनोयोगी, असजग, असावधान, गफलती, ग़फ़लती, ग़ाफ़िल, गाफिल, लापरवाह

Not showing due care or attention.

Inattentive students.
An inattentive babysitter.
Neglectful parents.
inattentive, neglectful

चौपाल