पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಉಲ್ಲಂಘನೆ शब्द का अर्थ तथा उदाहरण पर्यायवाची एवम् विलोम शब्दों के साथ।

ಉಲ್ಲಂಘನೆ   ನಾಮಪದ

अर्थ : ತನ್ನದಲ್ಲದ ಇನ್ನೊಬ್ಬರ ಸ್ವಾಧೀನದಲ್ಲಿರುವ ಸ್ಥಳ ಅಥವಾ ಸಂಗತಿಯನ್ನು ಅವರ ಇಚ್ಚೆಯ ವಿರುದ್ದವಾಗಿ ಆಕ್ರಮಿಸುವುದು

उदाहरण : ಚೀನಾದ ಸೇನೆಯು ಭಾರತದ ಗಡಿಯನ್ನು ಅತಿಕ್ರಮಣ ಮಾಡಿದೆ.

पर्यायवाची : ಅತಿಕ್ರಮಣ, ಎಲ್ಲೆಮೀರು


अन्य भाषाओं में अनुवाद :

अपने कार्य, अधिकार क्षेत्र आदि की सीमा पार करके ऐसी जगह पहुँचने की क्रिया, जहाँ जाना या रहना अनुचित, मर्यादा-विरुद्ध या अवैध हो।

सीमा पर अतिक्रमण रोकने के लिए भारतीय जवान मुस्तैद हैं।
अतिक्रम, अतिक्रमण, अपचरण, अपचार, अभिलंघन, अभिलङ्घन, अवदान, उलंघन, उल्लंघन, लंघन, लङ्घन, व्युत्क्रम, व्युत्क्रमण

Entry to another's property without right or permission.

encroachment, intrusion, trespass, usurpation, violation

अर्थ : ನೆಲ, ಆಸ್ತಿ, ಹಕ್ಕು, ಮೊದಲಾದವುಗಳ ಮೇಲೆ ಅಧಿಕಾರದ ಕಾರಣದಿಂದ ಆಕ್ರಮಿಸುವುದು

उदाहरण : ನಗರದ ರಸ್ತೆಯಲ್ಲಿ ಅತಿಕ್ರಮಣ ಮಾಡಿದ ಕಟ್ಟಡಗಳನ್ನು ಕೆಡವಲಾಗುತ್ತಿದೆ.

पर्यायवाची : ಅತಿಕ್ರಮಣ

अर्थ : ನಿಶ್ಚಯಿಸಿದ, ಆಣೆ ಮಾಡಿದ, ನಿಯಮ ಅಥವಾ ನೀತಿ ಮುರಿದು ಮತ್ತು ಅದರ ವಿರುದ್ಧ ಕೆಲಸ ಮಾಡುವ ಕ್ರಿಯೆ

उदाहरण : ನಿಯಮವನ್ನು ಉಲ್ಲಂಘನೆ ಮಾಡುವವರಿಗೆ ದಂಡ ವಿಧಿಸುವರು

पर्यायवाची : ಮೀರುವಿಕೆ


अन्य भाषाओं में अनुवाद :

निश्चय, प्रतिज्ञा, नियम या विधि तोड़ने और उसके विरुद्ध काम करने की क्रिया।

नियमों का उल्लंघन करने वालों को दंडित किया जायेगा।
अभिलंघन, अभिलङ्घन, उलंघन, उल्लंघन

An act that disregards an agreement or a right.

He claimed a violation of his rights under the Fifth Amendment.
infringement, violation

ಉಲ್ಲಂಘನೆ   ಗುಣವಾಚಕ

अर्थ : ಯಾವುದನ್ನು ಉಲ್ಲಂಘನೆ ಮಾಡಲಾಗಿದೆಯೋ

उदाहरण : ಉಲ್ಲಂಘನೆಯ ನಿಯಮಗಳಲ್ಲಿ ಸುಧಾರಣೆಯ ಅವಶ್ಯಕತೆ ಇದೆ.

पर्यायवाची : ಉಲ್ಲಂಘಿಸಲಾದ, ಉಲ್ಲಂಘಿಸಲಾದಂತ, ಉಲ್ಲಂಘಿಸಲಾದಂತಹ, ಉಲ್ಲಂಘಿಸಿದ, ಉಲ್ಲಂಘಿಸಿದಂತ, ಉಲ್ಲಂಘಿಸಿದಂತಹ


अन्य भाषाओं में अनुवाद :

जिसका उल्लंघन किया गया हो।

उल्लंघित नियमों में सुधार आवश्यक है।
अवज्ञात, उलंघित, उल्लंघित

Treated irreverently or sacrilegiously.

profaned, violated

चौपाल