पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಉಲ್ಲೇಖಿಸಿದ शब्द का अर्थ तथा उदाहरण पर्यायवाची एवम् विलोम शब्दों के साथ।

ಉಲ್ಲೇಖಿಸಿದ   ನಾಮಪದ

अर्थ : ಯಾವುದಾದರು ಹಳೆಯ ಘಟನೆ, ಉಲ್ಲೇಖ ಮೊದಲಾದವುಗಳ ಚರ್ಚೆಯು ಸಾಕ್ಷಿ, ಸಂಕೇತ, ಪ್ರಮಾಣ ಮೊದಲಾದ ರೂಪದಲ್ಲಿ ಆಗಿರುವಂತಹ

उदाहरण : ಅವನು ತಮ್ಮ ಪುಸ್ತಕದಲ್ಲಿ ಉಲ್ಲೇಖಿಸಿದ ವಿಷಯಗಳನ್ನು ನೀಡಿದ್ದಾರೆ.


अन्य भाषाओं में अनुवाद :

किसी पूर्व घटना, उल्लेख आदि की ऐसी चर्चा जो साक्षी, संकेत, प्रमाण आदि के रूप में की गई हो।

उन्होंने कुछ अभिदेशों द्वारा अपनी बातों की पुष्टि की।
अभिदेश, अभिनिर्देश

ಉಲ್ಲೇಖಿಸಿದ   ಗುಣವಾಚಕ

अर्थ : ಯಾವುದೇ ಬರಹದಲ್ಲಿ ಮೊದಲು ಬಂದ ಅಂಶವನ್ನು ಮುಂದಿನ ಭಾಗದ ಬರಹದಲ್ಲಿ ಮತ್ತೆ ಹೇಳುವ ಇಲ್ಲವೇ ನೆನಪುತರುವ ಪ್ರಕ್ರಿಯೆಗೆ ಸಂಬಂಧಿಸಿದ

उदाहरण : ಉಲ್ಲೇಖಿತ ಘಟನೆ ಇದುವರೆಗೂ ಅತೀ ಹೆಚ್ಚಿನ ಪ್ರತಿಸ್ಪಂದನೆಯನ್ನು ತಂದಿದೆ.

पर्यायवाची : ಉಲ್ಲೇಖಿತ, ಉಲ್ಲೇಖಿಸಿದಂತ, ಉಲ್ಲೇಖಿಸಿದಂತಹ, ಪೂರ್ವೋಕ್ತ, ಮುಂಚೆ ತಿಳಿಸಿದ, ಮುಂಚೆ ತಿಳಿಸಿದಂತ, ಮುಂಚೆ ತಿಳಿಸಿದಂತಹ, ಮುಂಚೆ ಹೇಳಿದ, ಮುಂಚೆ ಹೇಳಿದಂತ, ಮುಂಚೆ ಹೇಳಿದಂತಹ, ಮೇಲೆ ತಿಳಿಸಿದ, ಮೇಲೆ ತಿಳಿಸಿದಂತ, ಮೇಲೆ ತಿಳಿಸಿದಂತಹ, ಮೇಲೆ ಹೇಳಿದ, ಮೇಲೆ ಹೇಳಿದಂತ, ಮೇಲೆ ಹೇಳಿದಂತಹ


अन्य भाषाओं में अनुवाद :

जिसका उल्लेख ऊपर या पहले हो चुका हो।

उपर्युक्त दोहा रामचरित मानस से अवतरित है।
उपरिलिखित, उपरोक्त, उपर्युक्त, उल्लिखित, ऊपर लिखा, पूर्वोक्त

Mentioned or named earlier in the same text.

above-mentioned, above-named

अर्थ : ಯಾವುದನ್ನು ಉಲ್ಲೇಖಿಸಲಾಗಿದೆಯೋ

उदाहरण : ರಾಮಯಣದಲ್ಲಿ ಭಗವಂತ ಶ್ರೀ ರಾಮನ ಉಲ್ಲೇಖಿತ ಕಥೆಯಿದೆ.

पर्यायवाची : ಹೇಳಲ್ಪಟ್ಟ


अन्य भाषाओं में अनुवाद :

जिसका उल्लेख या कथन हुआ हो।

रामायण में उल्लिखित कथा भगवान राम की है।
अपदिष्ट, आशंसित, उल्लिखित, कथित

Declared but not proved.

Alleged abuses of housing benefits.
alleged

चौपाल