अर्थ : ತೊಂದರೆಯಿಂದ ಕಾಪಾಡುವುದು
उदाहरण :
ಅತ್ತೆ ಸೊಸೆಗೆ ಬಳೆಗಳನ್ನು ನೀಡಿ, ಇದು ನಮ್ಮ ಪೂರ್ವಜರ ಕುರುಹು ಇದನ್ನು ಇನ್ನು ಮುಂದೆ ನೀನು ಸಂಭಾಲಿಸು ಎಂದರು.
पर्यायवाची : ರಕ್ಷಿಸು, ಸಂಭಾಲಿಸು, ಸಂರಕ್ಷಿಸು, ಸಂರಕ್ಷೆ ಮಾಡು
अन्य भाषाओं में अनुवाद :
बुरी दशा में जाने से रोकना।
बहू यह कंगन हमारे पुरखों की निशानी है अब इसे तुम सँभालो।Keep in safety and protect from harm, decay, loss, or destruction.
We preserve these archeological findings.अर्थ : ಭವಿಷ್ಯದಲ್ಲಿ ಪ್ರಯೋಜನಕ್ಕೆ ಬರಲು ಅಥವಾ ಜೀವನದ ಆಗು ಹೋಗುಗಳಲ್ಲಿ ಉಪಯೋಗಕ್ಕೆ ಬರಲು ಅದನ್ನು ಬೇರೆ ಇಡುವ ಪ್ರಕ್ರಿಯೆ
उदाहरण :
ನೀವು ಸ್ವಲ್ಪ ಹಣವನ್ನು ಬೇರೆ ಇಡು.
पर्यायवाची : ಬೇರೆ ಇಡು
अन्य भाषाओं में अनुवाद :
* अलग रखना विशेषकर भविष्य में उपयोग के लिए या किसी होनी या अनहोनी के लिए।
आप कुछ धन अलग रखिए।Hold back or set aside, especially for future use or contingency.
They held back their applause in anticipation.अर्थ : ಕೆಲಸಕ್ಕೆ ಬರುವ ಅಥವಾ ಖರ್ಚಾಗುವುದರಿಂದ ಉಳಿಸು
उदाहरण :
ಮನೋಹರನು ಜಿಪುಣತನದಿಂದಾಗಿ ತುಂಬಾ ಹಣವನ್ನು ಉಳಿಸಿದನು.
अन्य भाषाओं में अनुवाद :
अर्थ : ಯಾರೋ ಒಬ್ಬ ವ್ಯಕ್ತಿ ಅಥವಾ ವಸ್ತು ಮೊದಲಾದವುಗಳ ಮೇಲೆ ಧ್ಯಾನವನ್ನು ನೀಡು
उदाहरण :
ನನ್ನ ಸೊಸೆ ಕೆಲಸಕ್ಕೆ ಹೋಗುವುದನ್ನು ಬಿಟ್ಟು ಮಕ್ಕಳು ಮತ್ತು ಮನೆಯನ್ನು ಸಂಭಾಳಿಸುತ್ತಿದ್ದಾಳೆ.
पर्यायवाची : ಪಾಲನೆಮಾಡು, ರಕ್ಷಿಸು, ಸಂಬಾಳಿಸು, ಸಂರಕ್ಷಿಸು ನಿಭಾಯಿಸು
अन्य भाषाओं में अनुवाद :
किसी व्यक्ति या वस्तु आदि का ध्यान रखना।
मेरी बहू अब नौकरी छोड़कर बच्चों तथा घर को सँभालती है।अर्थ : ವಿಪತ್ತು ಅಥವಾ ಕಷ್ಟಕ್ಕೆ ಸಿಲುಕದಂತೆ ಮಾಡುವುದು
उदाहरण :
ಕಾವಲುಗಾರ ಕಳ್ಳರಿಂದ ಹಳ್ಳಿಯವರನ್ನು ರಕ್ಷಿಸಿದನು.
अन्य भाषाओं में अनुवाद :
विपत्ति या कष्ट आदि में न पड़ने देना।
चौकीदार ने चोरों से गाँववालों को बचाया।Shield from danger, injury, destruction, or damage.
Weatherbeater protects your roof from the rain.अर्थ : ಆತಿಕ್ರಮಣ ಬೆಟೆಯಾಡುವುದು, ಮೀನು ಹಿಡಿಯುವುದು ಇತ್ಯಾದಿ ಮಾಡದೆ ದೂರ ಉಳಿಯುವುದು ಅಥವಾ ಉಪಯೋಗಿಸದೆ ಇರುವ ಪ್ರಕ್ರಿಯೆ
उदाहरण :
ಈ ಸರೋವರನ್ನು ಉಳಿಸಿ.
पर्यायवाची : ರಕ್ಷಿಸು, ಸಂರಕ್ಷಿಸು
अन्य भाषाओं में अनुवाद :
अतिक्रमण, शिकार करने, मछली आदि मारने से दूर रखना या उपयोग न करने देना।
इस झील को बचाइए।Keep undisturbed for personal or private use for hunting, shooting, or fishing.
Preserve the forest and the lakes.अर्थ : ಯಾವುದನ್ನಾದರು ಅಥವಾ ಯಾರನ್ನಾದರೂ ಉಳಿಸುವ ಕ್ರಿಯೆ
उदाहरण :
ನಾವು ನಮ್ಮ ಆತ್ಮ ಗೌರವದ ರಕ್ಷಣೆಯನ್ನು ಎಲ್ಲಾ ಸಂದರ್ಭದಲ್ಲಿಯೂ ಮಾಡಿಕೊಳ್ಳಬೇಕು.
पर्यायवाची : ರಕ್ಷಣೆ ಮಾಡು, ರಕ್ಷಿಸು
अन्य भाषाओं में अनुवाद :
ऐसी क्रिया करना जिससे कुछ या कोई बचे।
हमें अपनी सम्मान को हर हालात में बचाना चाहिए।Shield from danger, injury, destruction, or damage.
Weatherbeater protects your roof from the rain.