पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಉಷ್ಣ शब्द का अर्थ तथा उदाहरण पर्यायवाची एवम् विलोम शब्दों के साथ।

ಉಷ್ಣ   ನಾಮಪದ

अर्थ : ಅದು ಪ್ರಾಕೃತಿಕವಾದ, ವಿಧಿವತಾದ ಅಥವಾ ಅಗ್ನಿಯಿಂದ ಉತ್ಪತ್ತಿಯಾದ ಶಕ್ತಿ ಅದರ ಪ್ರಭಾವದಿಂದ ವಸ್ತುಗಳು ಬಿಸಿಯಾಗಿ ಕರಗುವ ಅಥವಾ ಆವಿಯ ರೂಪದಲ್ಲಿ ಆಗುತ್ತದೆ ಮತ್ತು ಅದರ ಅನುಭವ ಬಿಸಿಯಾಗುವ ಅಥವಾ ಬೆಂಕಿಯರೂಪದಲ್ಲಿ ಆಗುತ್ತದೆ

उदाहरण : ಬಿಸಿಯಿಂದಾಗಿ ಕೈ ಸುಟ್ಟುಹೋಯಿತು.

पर्यायवाची : ಉಷ್ಣತೆ, ಕಾವು, ತಾಪ, ಬಿಸಿ


अन्य भाषाओं में अनुवाद :

वह प्राकृतिक, विद्युत या अग्नि से उत्पन्न होने वाली शक्ति जिसके प्रभाव से चीज़ें गर्म होकर पिघलने या भाप के रूप में हो जाती हैं और जिसका अनुभव गर्मी या जलन के रूप में होता है।

ताप से हाथ जल गया।
अवदाह, अशीत, आतप, उखम, उष्णता, उष्म, उष्मा, ऊष्म, गरमाहट, गरमी, गर्मी, ताप, तेज, तेज़

A form of energy that is transferred by a difference in temperature.

heat, heat energy

अर्थ : ಅತಿಯಾದ ಬಿಸಿಯಿಂದಾಗಿ

उदाहरण : ಅವನು ಬಿಸಿಲಿನ ಕಾವಿಗೆ ತತ್ತಿರಿಸಿ ಹೋದ.

पर्यायवाची : ಕಾವು, ತಾಪ, ಬಿಸುಪು


अन्य भाषाओं में अनुवाद :

एक प्रकार का रोग जिसमें शरीर में जलन महसूस होती है और कभी-कभी शरीर पर दाने भी निकल जाते हैं।

वह उष्माघात से परेशान है।
उष्माघात, गरमी, गर्मी

The sensation caused by heat energy.

heat, warmth

अर्थ : ಚಿಕ್ಕ ಕೀಟಗಳು ತುಂಬಾ ಬಿಸಿಲಿದ್ದ ಕಾರಣ ಹುಟ್ಟಿಕೊಳ್ಳುತ್ತವೆ

उदाहरण : ತಿಗಣೆ, ಸೊಳ್ಳೆ ಮುಂತಾದವುಗಳು ಉಷ್ಣ ಜೀವಿಗಳು.

पर्यायवाची : ಉಷ್ಣ ಜೀವಿಗಳು


अन्य भाषाओं में अनुवाद :

छोटे कीड़े जो अत्यधिक गर्मी के कारण पैदा होते हैं।

खटमल, मच्छर आदि उष्मज हैं।
उखमज, उष्मज, उष्मज जीव

अर्थ : ಉಷ್ಣ ಅಥವಾ ಬಿಸಿಯಾಗುವ ಅವಸ್ಥೆ ಅಥವಾ ಭಾವನೆ

उदाहरण : ಗ್ರೀಷ್ಮ ಋತುವಿನಲ್ಲಿ ಬಿಸಿಲು ಹೆಚ್ಚಾಗುತ್ತಾ ಹೋಗುವುದು.

पर्यायवाची : ಉಷ್ಣತೆ, ಕಾವು, ಝಳ, ತಾಪ, ತಾಪಮಾನ, ಧಗೆ, ಬಿಸಿಲು, ಬಿಸಿಳಿನ ಝಳ, ಶೆಕೆ, ಸೂರ್ಯನ ಕಾವು, ಸೆಕೆ


अन्य भाषाओं में अनुवाद :

उष्ण या गर्म होने की अवस्था या भाव।

ग्रीष्मकाल में गर्मी बढ़ जाती है।
अनुताप, आतप, उष्णता, गरमाहट, गरमी, गर्माहट, गर्मी, चंड, जहल, झर, तपन, तपिश, ताप, ताब, ताव

The presence of heat.

heat, high temperature, hotness

अर्थ : ಶರೀರದ, ವಸ್ತುವಿನ ಅಥವಾ ವಾತಾವರಣದ ಉಷ್ಣತೆ, ಶೀತಲತೆಯನ್ನು ತಿಳಿಯಲು

उदाहरण : ಬೇಸಿಗೆಯ ದಿನಗಳಲ್ಲಿ ತಾಪಮಾನ ಹೆಚ್ಚಾಗಿರುತ್ತದೆ.

पर्यायवाची : ಕಾವು, ತಾಪ, ತಾಪಮಾನ, ಶಾಖ


अन्य भाषाओं में अनुवाद :

किसी पदार्थ,वातावरण अथवा शरीर में की गरमी या सरदी की वह स्थिति जो कुछ विशेष प्रकार से नापी जाती है।

गर्मी के दिनों में तापमान बढ़ जाता है।
तापमान

The degree of hotness or coldness of a body or environment (corresponding to its molecular activity).

temperature

ಉಷ್ಣ   ಗುಣವಾಚಕ

अर्थ : ಸೇವಿಸಿದ ನಂತರ ದೇಹದಲ್ಲಿ ಉಷ್ಣತೆಯನ್ನು ಹೆಚ್ಚು ಮಾಡುವಂತಹ, ಹಣ್ಣು, ಧಾನ್ಯ ಇತರೆ ಆಹಾರ ಪದಾರ್ಥಗಳು ಮತ್ತು ಔಷಧಿಗಳು

उदाहरण : ಜಾಕಾಯಿ, ಮೆಣಸಿನಕಾಯಿ, ಲವಂಗ, ಪತ್ರೆ, ಮಾವಿನ ಹಣ್ಣು, ಪರಂಗಿ ಹಣ್ಣು ಮೊದಲಾದವುಗಳು ಉಷ್ಣ ಪದಾರ್ಥಗಳು.


अन्य भाषाओं में अनुवाद :

जो शरीर के अंदर पहुँचकर उष्णता या ताप उत्पन्न करता हो या जिसकी तासीर या प्रभाव तापकारक हो (औषध या खाद्य पदार्थ)।

जायफल, मिर्च, लौंग, तेजपत्ता आदि गरम मसाले हैं।
उष्ण, गरम, गर्म

चौपाल