सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ಬೊಂಬು, ಲೋಹ ಮೊದಲಾದವುಗಳಿಂದ ಮಾಡಿದ ಕೊಳವೆ ಇದರಿಂದ ಬೆಂಕಿಯನ್ನು ಊದಿ ಹೊತ್ತಿಸುತ್ತಾರೆ
उदाहरण : ಅಕ್ಕಸಾಲಿಗನು ಊದುಕೊಳವೆಯಿಂದ ಬೆಂಕಿಯನ್ನು ಹೊತ್ತಿಸುತ್ತಿದ್ದಾನೆ.
पर्यायवाची : ಊದು ಕೊಳವೆ, ಊದು-ಕೊಳವೆ
अन्य भाषाओं में अनुवाद :हिन्दी
बाँस, लोहे आदि की वह नली जिसके द्वारा आग में फूँकते हैं।
अर्थ : ದೊಡ್ಡ ಒಲೆಯ ಬೆಂಕಿಯನ್ನು ಜೋರಾಗಿ ಉರಿಯುವಂತೆ ಮಾಡುವ ಉಪಕರಣ
उदाहरण : ಕಮ್ಮಾರ ಊದುಗೊಳವೆಯಿಂದ ದೊಡ್ಡ ಒಲೆಯನ್ನು ಜೋರಾಗಿ ಉರುಯುವಂತೆ ಮಾಡಲು ಊದುತ್ತಿದ್ದ.
पर्यायवाची : ಊದುಗೊಳವೆ
भट्ठी की आग सुलगाने का उपकरण।
इंस्टॉल करें