पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಊರು शब्द का अर्थ तथा उदाहरण पर्यायवाची एवम् विलोम शब्दों के साथ।

ಊರು   ಕ್ರಿಯಾಪದ

अर्थ : ಇನ್ನೊಂದು ವಸ್ತುವನ್ನು ಆಧಾರಕ್ಕೆಂದು ಇಲ್ಲವೇ ಸಹಾಯಕ್ಕೆಂದು ಆಸರೆಯಾಗಿ ಹಿಡಿಯುವ ಪ್ರಕ್ರಿಯೆ

उदाहरण : ಬೀಳುತ್ತಿದ್ದವನು ಆಸರೆಗಾಗಿ ಬಾಗಿಲ ಚಿಲಕವನ್ನು ಹಿಡಿದನು.

पर्यायवाची : ಆಧಾರವಾಗಿ ಬಳಸು, ಆಶ್ರಯಿಸು


अन्य भाषाओं में अनुवाद :

सहारे के लिए थामना या पकड़ना।

वृद्ध प्रायः लाठी टेकते हैं।
अभिरना, टेकना

ಊರು   ನಾಮಪದ

अर्थ : ಕುಳಿತಿರುವ ವ್ಯಕ್ತಿಯ ಸೊಂಟ ಮತ್ತು ಕಾಲುಗಳ ಮಧ್ಯ ಭಾಗದಲ್ಲಿ ಮಕ್ಕಳನ್ನು ಕೂರಿಸಿಕೊಳ್ಳುತ್ತಾರೆ ಮತ್ತು ಹೊಟ್ಟೆ, ಎದೆ ಮುಂತಾದವುಗಳ ಮುಂಭಾಗಕ್ಕೆ ಬರುತ್ತದೆ

उदाहरण : ತಾಯಿಯು ತನ್ನ ಮಗನನ್ನು ತೊಡೆಯ ಮೇಲೆ ಕೂರಿಸಿಕೊಂಡು ಊಟ ಮಾಡಿಸುತ್ತಿದ್ದಾಳೆ.

पर्यायवाची : ಅಂಕ, ತೊಡೆ


अन्य भाषाओं में अनुवाद :

बैठे हुए व्यक्ति के सामने की कमर और घुटनों के बीच का भाग जिसमें बच्चे आदि को लिया जाता है और अधिकतर अपने पेट, सीने आदि से सटाया जाता है।

माँ बच्ची को गोद में बैठाकर खाना खिला रही है।
अँकवार, अँकोर, अँकोरी, अँकौर, अंक, अंकोर, अंकोरी, अंकौर, अकोर, अकोरी, अङ्क, अवछंग, उछंग, क्रोड़, गोद, गोदी, पालि

The upper side of the thighs of a seated person.

He picked up the little girl and plopped her down in his lap.
lap

चौपाल