अर्थ : ಯಾವುದನ್ನು ಏಣಿಸಲು ಅಥವಾ ಅಂದಾಜು ಮಾಡಲು ಆಗುವುದಿಲ್ಲವೋ
उदाहरण :
ಅವನು ಏಣಿಸಲಾಗದಷ್ಟು ಹಣ ಹೊಂದಿರುವ ಮಾಲಿಕ.
पर्यायवाची : ಈಡಿಲ್ಲದ, ಊಹಿಸದ, ಊಹಿಸಲಾಗದಂತ, ಊಹಿಸಲಾಗದಂತಹ, ಏಣಿಸಲಾಗದ, ಏಣಿಸಲಾಗದಂತ, ಏಣಿಸಲಾಗದಂತಹ, ಬಹಳ
अन्य भाषाओं में अनुवाद :
अर्थ : ಊಹಿಸಲು ಕಷ್ಟಕರವಾದ ಅಥವಾ ಕಲ್ಪನೆಗೆ ನಿಲುಕದ್ದು
उदाहरण :
ಉತ್ತರ ಕರ್ನಾಟಕದಲ್ಲಿ ವಿಪರೀತ ನೆರೆಹಾವಳಿಯಿಂದಾಗಿ ಊಹಿಸಲಾಗದಷ್ಟು ನಷ್ಟ ಸಂಭವಿಸಿದೆ.
पर्यायवाची : ಊಹಾತೀತ, ಊಹಾತೀತವಾದ, ಊಹಾತೀತವಾದಂತ, ಊಹಾತೀತವಾದಂತಹ, ಊಹಿಸಲಾಗದಂತ, ಊಹಿಸಲಾಗದಂತಹ, ಕಲ್ಪನಾತೀತ, ಕಲ್ಪನಾತೀತವಾದ, ಕಲ್ಪನಾತೀತವಾದಂತ, ಕಲ್ಪನಾತೀತವಾದಂತಹ
अन्य भाषाओं में अनुवाद :