पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಊಹಿಸಲಾಗದಂತ शब्द का अर्थ तथा उदाहरण पर्यायवाची एवम् विलोम शब्दों के साथ।

ಊಹಿಸಲಾಗದಂತ   ಗುಣವಾಚಕ

अर्थ : ಯಾವುದನ್ನು ಏಣಿಸಲು ಅಥವಾ ಅಂದಾಜು ಮಾಡಲು ಆಗುವುದಿಲ್ಲವೋ

उदाहरण : ಅವನು ಏಣಿಸಲಾಗದಷ್ಟು ಹಣ ಹೊಂದಿರುವ ಮಾಲಿಕ.

पर्यायवाची : ಈಡಿಲ್ಲದ, ಊಹಿಸದ, ಊಹಿಸಲಾಗದ, ಊಹಿಸಲಾಗದಂತಹ, ಏಣಿಸಲಾಗದ, ಏಣಿಸಲಾಗದಂತ, ಏಣಿಸಲಾಗದಂತಹ, ಬಹಳ


अन्य भाषाओं में अनुवाद :

जो तौला या कूता न जा सके।

वे अतुल धन के मालिक हैं।
अतुल, अतुलित, अतोल, अतौल

अर्थ : ಊಹಿಸಲು ಕಷ್ಟಕರವಾದ ಅಥವಾ ಕಲ್ಪನೆಗೆ ನಿಲುಕದ್ದು

उदाहरण : ಉತ್ತರ ಕರ್ನಾಟಕದಲ್ಲಿ ವಿಪರೀತ ನೆರೆಹಾವಳಿಯಿಂದಾಗಿ ಊಹಿಸಲಾಗದಷ್ಟು ನಷ್ಟ ಸಂಭವಿಸಿದೆ.

पर्यायवाची : ಊಹಾತೀತ, ಊಹಾತೀತವಾದ, ಊಹಾತೀತವಾದಂತ, ಊಹಾತೀತವಾದಂತಹ, ಊಹಿಸಲಾಗದ, ಊಹಿಸಲಾಗದಂತಹ, ಕಲ್ಪನಾತೀತ, ಕಲ್ಪನಾತೀತವಾದ, ಕಲ್ಪನಾತೀತವಾದಂತ, ಕಲ್ಪನಾತೀತವಾದಂತಹ


अन्य भाषाओं में अनुवाद :

जो कल्पना से परे हो या कल्पनीय न हो।

आपकी सोच मेरे लिए कल्पनातीत है।
अकल्पनीय, अकल्पित, अचिंत्य, अचिन्त्य, आचिंत्य, आचिन्त्य, कल्पनातीत

चौपाल