अर्थ : ನಿಧಾನ ಅಥವಾ ಸಮಾಧಾನವಾಗಿ ಇರುವ ಅವಸ್ಥೆ ಅಥವಾ ಭಾವನೆ
उदाहरण :
ರಸ್ತೆ ದಾಟುವಾಗ ನಿಧಾನವಾಗಿ ಎರಡು ಬದಿ ನೋಡಿ ದಾಟಬೇಕು
पर्यायवाची : ಎಚ್ಚರಿಕೆ, ಜಾಗರೂಕ, ನಿಧಾನವಾಗಿ, ಮುಂಜಾಗ್ರತೆ, ಮುನ್ನೆಚ್ಚರಿಕೆ, ಸಮಾಧಾನವಾಗಿ
अन्य भाषाओं में अनुवाद :
Judiciousness in avoiding harm or danger.
He exercised caution in opening the door.अर्थ : ಬುದ್ಧಿಜ್ಞಾನವನ್ನು ನೀಡುವ ವೃತ್ತಿ ಅಥವಾ ಶಕ್ತಿ
उदाहरण :
ಚೈತನ್ಯತೆಯು ಜೀವನದ ಲಕ್ಷಣ.ಶ್ಯಾಮನಲ್ಲಿ ಜ್ಞಾನದ ಕೊರತೆ ಇದೆ.
पर्यायवाची : ಅರಿವು, ಚೈತನ್ಯ, ಜ್ಞಾನ, ತಿಳಿವು, ನೆನಪು, ಬುದ್ಧಿ, ಬ್ರಹ್ಮಜ್ಞಾನ, ಸ್ಮರಣ, ಸ್ಮೃತಿ
अन्य भाषाओं में अनुवाद :
बोध करने की वृत्ति या शक्ति जिसके द्वारा जीवों को अपनी आवश्यकताओं और स्थितियों के अनुसार अनेक प्रकार की अनुभूतियाँ होती हैं।
चेतना ही जीवन का लक्षण है।An alert cognitive state in which you are aware of yourself and your situation.
He lost consciousness.अर्थ : ದೋಷಗಳು, ಪಾಪಗಳು, ದುಷ್ಟಕೆಲಸಗಳು ಮತ್ತು ಕೆಟ್ಟದ್ದರಿಂದ ದೂರ ಉಳಿಯುವ ಕ್ರಿಯೆ
उदाहरण :
ಅವನು ತುಂಬಾ ಮಾತನಾಡಬಾರದೆಂದು ಎಚ್ಚರದಿಂದ ಇರುವನು.
अन्य भाषाओं में अनुवाद :
अर्थ : ಎಚ್ಚರದಿಂದ ಇರುವ ಕ್ರಿಯೆ ಅಥವಾ ಭಾವನೆ
उदाहरण :
ಎರಡು ದಿನಗಳಿಂದ ಜಾಗರಣೆ ಮಾಡಿದ ಕಾರಣ ಅವಳ ಕಣ್ಣು ಕೆಂಪಾಗಿದೆ
पर्यायवाची : ಜಾಗರಣೆ
अन्य भाषाओं में अनुवाद :
अर्थ : ಜಾಗರೂಕರಾಗುವ ಅವಸ್ಥೆ ಅಥವಾ ಭಾವ
उदाहरण :
ನಾವು ಶಿಕ್ಷಣದ ಬಗ್ಗೆ ಎಲ್ಲರಲ್ಲಿಯೂ ಜಾಗೃತಿಯನ್ನು ಮೂಡಿಸಬೇಕು.
पर्यायवाची : ಎಚ್ಚರದಿಂದಿರುವಿಕೆ, ಎಚ್ಚರವಾಗಿರುವಿಕೆ, ಜಾಗರೂಕತೆ, ಜಾಗೃತ, ಜಾಗೃತಿ, ಜಾಗ್ರತೆ, ಹುಷಾರು
अन्य भाषाओं में अनुवाद :
अर्थ : ಜಾಗರೂಕತೆಗೆ ಸಂಬಂಧಿಸಿದ ಅಥವಾ ಜಾಗರೂಕತೆಯ ರೂಪದಲ್ಲಿ ಅಥವಾ ಸಮಾದಾನಕರವಾದ ವಿಚಾರದಿಂದ ಮಾಡುವುದಂತಹ
उदाहरण :
ಪೊಲೀಸರು ಶತ್ರುಗಳ ಬಂಧನಕ್ಕಾಗಿ ಜಾಗರೂಕತೆಯಿಂದ ಕಾರ್ಯಾಚರಣೆಯನ್ನು ನಡೆಸುತ್ತಿದೆ.
पर्यायवाची : ಎಚ್ಚರದ, ಎಚ್ಚರಿಕೆ, ಎಚ್ಚರಿಕೆಯ, ಜಾಗರೂಕತೆ, ಜಾಗರೂಕತೆಯ, ಜಾಗರೂಕತೆಯಂತ, ಜಾಗರೂಕತೆಯಂತಹ
अन्य भाषाओं में अनुवाद :
एहतियात संबंधी या एहतियात के रूप में या सावधानी के विचार से किया जाने वाला।
पुलिस हमलों से बचने के लिए एहतियाती कारवाई कर रही है।