अर्थ : ಎಲ್ಲ ಮಾತುಗಳು ಅರ್ಥವಾಗುತ್ತಿರುವ ಸ್ಥತಿ
उदाहरण :
ನಾವು ಜಾಗೃತದಿಂದ ಇದ್ದಾಗ ಮಾತ್ರ ನಮ್ಮ ಇಂದ್ರಿಯಗಳಿಗೆ ಗೋಚರಿಸುವುದು
पर्यायवाची : ಜಾಗೃತ, ಜೋಕೆ, ವ್ಯವಧಾನ
अन्य भाषाओं में अनुवाद :
वह अवस्था जिसमें सब बातों का परिज्ञान होता रहता है।
जागृत में ही हमें इंद्रिय ज्ञान होता है।अर्थ : ನಿಧಾನ ಅಥವಾ ಸಮಾಧಾನವಾಗಿ ಇರುವ ಅವಸ್ಥೆ ಅಥವಾ ಭಾವನೆ
उदाहरण :
ರಸ್ತೆ ದಾಟುವಾಗ ನಿಧಾನವಾಗಿ ಎರಡು ಬದಿ ನೋಡಿ ದಾಟಬೇಕು
पर्यायवाची : ಎಚ್ಚರ, ಜಾಗರೂಕ, ನಿಧಾನವಾಗಿ, ಮುಂಜಾಗ್ರತೆ, ಮುನ್ನೆಚ್ಚರಿಕೆ, ಸಮಾಧಾನವಾಗಿ
अन्य भाषाओं में अनुवाद :
Judiciousness in avoiding harm or danger.
He exercised caution in opening the door.अर्थ : ಜಾಗರೂಕತೆಗೆ ಸಂಬಂಧಿಸಿದ ಅಥವಾ ಜಾಗರೂಕತೆಯ ರೂಪದಲ್ಲಿ ಅಥವಾ ಸಮಾದಾನಕರವಾದ ವಿಚಾರದಿಂದ ಮಾಡುವುದಂತಹ
उदाहरण :
ಪೊಲೀಸರು ಶತ್ರುಗಳ ಬಂಧನಕ್ಕಾಗಿ ಜಾಗರೂಕತೆಯಿಂದ ಕಾರ್ಯಾಚರಣೆಯನ್ನು ನಡೆಸುತ್ತಿದೆ.
पर्यायवाची : ಎಚ್ಚರ, ಎಚ್ಚರದ, ಎಚ್ಚರಿಕೆಯ, ಜಾಗರೂಕತೆ, ಜಾಗರೂಕತೆಯ, ಜಾಗರೂಕತೆಯಂತ, ಜಾಗರೂಕತೆಯಂತಹ
अन्य भाषाओं में अनुवाद :
एहतियात संबंधी या एहतियात के रूप में या सावधानी के विचार से किया जाने वाला।
पुलिस हमलों से बचने के लिए एहतियाती कारवाई कर रही है।