पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಎತ್ತರದ शब्द का अर्थ तथा उदाहरण पर्यायवाची एवम् विलोम शब्दों के साथ।

ಎತ್ತರದ   ಗುಣವಾಚಕ

अर्थ : ಹತ್ತಬಹುದಾದಂತಹ ಇಳಿಜಾರಾದ ಭೌಗೋಳಿಕ ಭಾಗ

उदाहरण : ನಾನು ಇಂದು ಎತ್ತರದ ಬೆಟ್ಟವನ್ನು ಹತ್ತಿದೆವು.

पर्यायवाची : ಎತ್ತರವಾದ, ಎತ್ತರವಾದಂತ, ಎತ್ತರವಾದಂತಹ


अन्य भाषाओं में अनुवाद :

जिस पर चढ़ा जा सके।

आज हम एक चढ़ाऊ पहाड़ पर चढ़ने वाले हैं।
चढ़ाऊ

Moving or going or growing upward.

The ascending plane.
The ascending staircase.
The ascending stems of chickweed.
ascending

अर्थ : ಉಚ್ಚ ಸ್ವರದಲ್ಲಿ ಉಚ್ಚಾರಣೆ ಮಾಡಿದಂತಹ

उदाहरण : ಅವರಿಗೆ ಎತ್ತರದ ಸ್ವರದಲ್ಲಿ ಮಾತನಾಡಿದರೆ ಮಾತ್ರ ಕೇಳಿಸುತ್ತದೆ.

पर्यायवाची : ಉಚ್ಚ, ಉಚ್ಚ ಧ್ವನಿ, ಉಚ್ಚ ಸ್ವರ, ಎತ್ತರದ ಧ್ವನಿ, ಎತ್ತರದ ಸ್ವರ, ದೊಡ್ಡ, ದೊಡ್ಡ ಧ್ವನಿ, ದೊಡ್ಡ ಸ್ವರ


अन्य भाषाओं में अनुवाद :

ऊँचे स्वर से उच्चारण किया हुआ।

उन्हें उदात्त स्वर ही सुनाई पड़ता है।
उदात्त

Bearing a stress or accent.

An iambic foot consists of an unstressed syllable followed by a stressed syllable as in `delay'.
accented, stressed

अर्थ : ಮೇಲೆ ಇರುವ ಭಾಗ ಅಥವಾ ಯಾವುದೇ ವಸ್ತು ಸಂಗತಿಯ ಮೇಲಿನ ಭಾಗ

उदाहरण : ಈ ಬಾಗಿಲಿನ ಮೇಲಿನ ಭಾಗ ಮುರಿದು ಹೋಗಿದೆ.

पर्यायवाची : ಮೇಲಿನ, ಮೇಲ್ಬಾಗದ


अन्य भाषाओं में अनुवाद :

ऊपर का या ऊपर की ओर का या ऊपर से संबंधित।

इस किवाड़ का ऊपरी भाग सड़ गया है।
उत्तर, ऊपरी, बालाई

Higher in place or position.

The upper bunk.
In the upper center of the picture.
The upper stories.
upper

अर्थ : ಯಾರೋ ಒಬ್ಬರು ಬಹಳ ಉದ್ದ ಅಥವಾ ಎತ್ತರವಾಗಿರುವರು

उदाहरण : ಅಮಿತಾಭ್ ಅವರು ಬಹಳ ಎತ್ತರದ ವ್ಯಕ್ತಿ.

पर्यायवाची : ಉದ್ದವಾಗಿರುವ


अन्य भाषाओं में अनुवाद :

लंबे कद का।

अमिताभजी एक लंबतड़ंग व्यक्ति हैं।
लंब-तड़ंग, लंबतड़ंग, लम्ब-तड़ंग, लम्बतड़ंग

चौपाल