पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಏಜೆಂಟು शब्द का अर्थ तथा उदाहरण पर्यायवाची एवम् विलोम शब्दों के साथ।

ಏಜೆಂಟು   ನಾಮಪದ

अर्थ : ವಿತರಣೆ ಮಾಡುವವ ಅಥವಾ ಹಂಚುವ ವ್ಯಕ್ತಿ

उदाहरण : ಸರ್ಕಾರ ಮಳಿಗೆಯ ವಿತರಕರು ಜನರಿಗೆ ಸಕ್ಕರೆಯನ್ನು ವಿತರಣೆ ಮಾಡುತ್ತಿದ್ದರು.

पर्यायवाची : ವಿತರಕ, ವಿತರಣೆಗಾರ, ಹಂಚಾಳು, ಹಂಚಿಕೆದಾರ, ಹಂಚುವವ


अन्य भाषाओं में अनुवाद :

वितरण करने वाला या बाँटने वाला व्यक्ति।

सरकारी दुकान का वितरक चीनी कम तौल रहा था।
डिस्ट्रीब्यूटर, वितरक

A person with authority to allot or deal out or apportion.

allocator, distributor

अर्थ : ತಯಾರು ಮಾಡಿರುವ ವಸ್ತುಗಳನ್ನು ಗ್ರಹಕರಿಗೆ ತಲುಪಲು ಅವನು ವ್ಯಾಪಾರಿಗಳಿಗೆ ನೀಡುವನು.

उदाहरण : ಬಟ್ಟೆ ಮಾರಟ ಮಾಡುವ ಮಿಲ್ಲಿನ ಯಜಮಾನನಿಗೆ ವಿತರಕರು ಬೇಕಾಗಿದ್ದಾರೆ

पर्यायवाची : ವಿತರಕ, ವಿತರಣೆಗಾರ, ಹಂಚಾಳು, ಹಂಚಿಕೆದಾರ, ಹಂಚುವವ


अन्य भाषाओं में अनुवाद :

वह जो किसी के अभिकर्ता के रूप में उसकी तैयार की हुई चीज़ें ग्राहकों या थोक व्यापारियों को देता है।

कपड़ा मिल मालिक को वितरकों की जरूरत है।
डिस्ट्रीब्यूटर, वितरक

Someone who markets merchandise.

distributer, distributor

अर्थ : ಯಾರೋ ಒಬ್ಬರು ಸ್ವಲ್ಪ ಪರಿಶ್ರಮ ಪಟ್ಟು ವ್ಯಾಪಾರ ಅಥವಾ ಮಾರಟ ಮಾಡಲು ಜನರಿಗೆ ಸಹಾಯ ಮಾಡುವುದು

उदाहरण : ಈ ಗಾಡಿಯನ್ನು ದಳ್ಳಾಳಿಯ ಮೂಲಕವೇ ನಾವು ಖರೀದಿ ಮಾಡಿದ್ದು.

पर्यायवाची : ಕಮೀಷನ್ದಾರ, ದಳ್ಳಾಳಿ, ಬ್ರೋಕರು, ಮಧ್ಯಸ್ಥ, ವ್ಯಾಪಾರ ಕುದುರಿಸುವವ


अन्य भाषाओं में अनुवाद :

वह जो कुछ पारिश्रमिक लेकर लोगों को सौदा खरीदने या बेचने में सहायता देता हो।

यह गाड़ी हमने दलाल के माध्यम से खरीदी।
एजेंट, एजेन्ट, दलाल, ब्रोकर

A businessman who buys or sells for another in exchange for a commission.

agent, broker, factor

चौपाल