अर्थ : ಒಂದು ವಸ್ತುವಿನಿಂದ ಇನ್ನೊಂದು ವಸ್ತು ಇಲ್ಲವೇ ವ್ಯಕ್ತಿಗಳ ಮೇಲೆ ಭೌತಿಕವಾಗಿ ಬಲಪ್ರಯೋಗಿಸುವ ಪ್ರಕ್ರಿಯೆ
उदाहरण :
ಅವನು ಬೆತ್ತದಿಂದ ಹೊಡೆದನು.
पर्यायवाची : ಅಪ್ಪಳಿಸು, ಏಟು ಹಾಕು, ಏಟು-ಹಾಕು, ಜಡಿ, ಜಡೆ, ತಾಡಿಸು, ಥಳಿಸು, ಪೆಟ್ಟು ಹಾಕು, ಪೆಟ್ಟು-ಹಾಕು, ಪೆಟ್ಟುಹಾಕು, ಪ್ರಹಾರ ಮಾಡು, ಪ್ರಹಾರ-ಮಾಡು, ಪ್ರಹಾರಮಾಡು, ಪ್ರಹಾರಿಸು, ಬಡಿ, ಬಡೆ, ಬಾರಿಸು, ಹೊಡಿ, ಹೊಡೆ
अन्य भाषाओं में अनुवाद :
किसी पर किसी वस्तु आदि से आघात करना।
सिपाही चोर को लाठी से मार रहा है।