पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಏಣಿ शब्द का अर्थ तथा उदाहरण पर्यायवाची एवम् विलोम शब्दों के साथ।

ಏಣಿ   ನಾಮಪದ

अर्थ : ಮೇಲೆ ಹತ್ತಲು ಅಥವಾ ಕೆಳಗೆ ಇಳಿಯಲು ಬಳಸುವ ಸಾಧನವನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ತೆಗೆದುಕೊಂಡು ಹೋಗಬಹುದು

उदाहरण : ಕಳ್ಳನ್ನು ಮನೆ ಮೇಲೆ ಹತ್ತಲು ಬಿದುರಿನ ಏಣಿಯನ್ನು ಬಳಸಿಕೊಂಡ

पर्यायवाची : ನಿಚ್ಚಣಿಕೆ


अन्य भाषाओं में अनुवाद :

ऊँचे स्थान पर चढ़ने या उतरने का वह साधन जिसे एक स्थान से दूसरे स्थान पर ले जाया जा सकता है।

चोर ने छत पर चढ़ने के लिए बाँस की सीढ़ी का प्रयोग किया।
अधिरोहिणी, अधिश्रयणी, नसेनी, नसैनी, निसेनी, निसैनी, सीढ़ी

Steps consisting of two parallel members connected by rungs. For climbing up or down.

ladder

अर्थ : ನಾಲ್ಕು ಕಾಲಿನ ಒಂದು ಸಸ್ಯಹಾರಿ ಅದು ಬಯಲಿನಲ್ಲಿಮೈದಾನದಲ್ಲಿ ಮತ್ತು ಕಾಡಿನಲ್ಲಿ ಇರುತ್ತದೆ

उदाहरण : ಜಿಂಗೆಯ ಚರ್ಮನಾರುಬಟ್ಟೆಯ ಮೇಲೆ ಕುಳಿತು ಋಷಿಮುನಿಗಳು ತಪಸ್ಸನ್ನು ಮಾಡುತ್ತಾರೆ.

पर्यायवाची : ಎರಳೆ, ಎಳ, ಏಣ, ಕಡ, ಕಡತಿ, ಕಡವೆ, ಕುಂಡಲಿ, ಕುಮ್ಮಟ, ಕುಮ್ಮಟೆ, ಕೋಳ್ ಮೃಗ, ಚಮರ, ಚಾರುನೇತ್ರ, ಚಾರುಲೋಚನ, ಚಿಗರೆ, ಚಿತ್ರಮೃಗ, ಚೇಗೆ, ಚೌರಿ, ಜಿಂಕೆ, ಪುಲ್ಲೆ, ಬುಡಿ, ಮರೆ, ಸಾರಂಗ, ಹರಿಣ, ಹರಿಣಿ, ಹರುಣಿ, ಹುಲ್ಲೆ, ಹುಲ್ಲೇಕರ


अन्य भाषाओं में अनुवाद :

एक शाकाहारी चौपाया जो मैदानों और जंगलों में रहता है।

हिरण की छाल पर बैठकर ऋषि-मुनि तपस्या करते थे।
आहू, कुरंग, मयु, मृग, वातप्रमी, वाताट, व्याधमीत, शाला-वृक, शालावृक, सुनयन, सुलोचन, हरिण, हरिन, हिरण, हिरन

Distinguished from Bovidae by the male's having solid deciduous antlers.

cervid, deer

अर्थ : ಹತ್ತಲು ಬಳಸುವ ಅಡ್ಡಪಟ್ಟಿಗಳನ್ನುಳ್ಳ ಎರಡು ಗಣೆಗಳ ಚೌಕಟ್ಟು

उदाहरण : ಈ ಏಣಿಯ ಎರಡು ಮೆಟ್ಟಿಲುಗಳು ಮುರಿದು ಹೋಗಿದೆ.

पर्यायवाची : ನಿಚ್ಚಣಿಕೆ, ಪಾವಟಿಗೆ, ಮೆಟ್ಟಿಲು, ಸೋಪಾನ


अन्य भाषाओं में अनुवाद :

ऊपर चढ़ने या उतरने के लिए बने साधनों में पैर रखने के लिए बना प्रत्येक स्थान।

इस निसैनी की दो सीढ़ियाँ निकल गई हैं।
पायदान, पैड़ी, पैरी, पौड़ी, सीढ़ी, सोपान

Support consisting of a place to rest the foot while ascending or descending a stairway.

He paused on the bottom step.
stair, step

चौपाल