पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಒಂದಾದ शब्द का अर्थ तथा उदाहरण पर्यायवाची एवम् विलोम शब्दों के साथ।

ಒಂದಾದ   ಗುಣವಾಚಕ

अर्थ : ಎಲ್ಲರೂ ಒಂದು ಭಾವನೆಯೊಂದಿಗೆ ಅಥವಾ ಒಂದು ಉದ್ದೇಶ ಸಾಧನೆಗಾಗಿ ಭಿನ್ನತೆಗಳನ್ನು ಮರೆತು ಒಂದು ವಿಚಾರಕ್ಕೆ ಬದ್ಧರಾಗಿರುವುದು

उदाहरण : ದೇಶಭಕ್ತಿಯಿಂದ ಒಂದಾದ ಜನರನ್ನು ಚದುರಿಸಲು ಸಾಧ್ಯವಿಲ್ಲ.

पर्यायवाची : ಒಂದಾದಂತ, ಒಂದಾದಂತಹ, ಸಂಘಟಿತ, ಸಂಘಟಿತವಾದ, ಸಂಘಟಿತವಾದಂತ, ಸಂಘಟಿತವಾದಂತಹ, ಸೌಹಾರ್ದಪೂರ್ಣ, ಸೌಹಾರ್ದಪೂರ್ಣವಾದ, ಸೌಹಾರ್ದಪೂರ್ಣವಾದಂತ, ಸೌಹಾರ್ದಪೂರ್ಣವಾದಂತಹ


अन्य भाषाओं में अनुवाद :

जो एकता से परिपूर्ण हो।

एकतापूर्ण समाज विकास के पथ पर अग्रसर रहता है।
एकतापूर्ण, संगठित, सौहार्दपूर्ण

अर्थ : ಯಾವುದನ್ನು ಕೂಡಿಸಲಾಗಿದೆಯೋ

उदाहरण : ಕೂಡಿಸಲ್ಪಟ್ಟಂತಹ ಸಂಸ್ಥೆಗಳು ಯಾವುದೇ ಸಮಯದಲ್ಲಿ ಮುರಿದುಹೋಗಬಹುದು.

पर्यायवाची : ಒಂದಾದಂತ, ಒಂದಾದಂತಹ, ಕೂಡಿಸಲಾದ, ಕೂಡಿಸಲಾದಂತ, ಕೂಡಿಸಲಾದಂತಹ, ಕೂಡಿಸಲ್ಪಟ್ಟ, ಕೂಡಿಸಲ್ಪಟ್ಟಂತ, ಕೂಡಿಸಲ್ಪಟ್ಟಂತಹ, ಕೂಡಿಸಿದ, ಕೂಡಿಸಿದಂತ, ಕೂಡಿಸಿದಂತಹ, ಜೋಡಿಸಲಾದಂತ, ಜೋಡಿಸಲಾದಂತಹ, ಜೋಡಿಸಲ್ಪಟ್ಟ, ಜೋಡಿಸಲ್ಪಟ್ಟಂತ, ಜೋಡಿಸಲ್ಪಟ್ಟಂತಹ


अन्य भाषाओं में अनुवाद :

जिसका समन्वय हुआ हो।

ये समन्वित संस्थाएँ किसी भी समय टूट सकती हैं।
समन्वित

Operating as a unit.

A unified utility system.
A coordinated program.
co-ordinated, coordinated, interconnected, unified

ಒಂದಾದ   ಕ್ರಿಯಾಪದ

अर्थ : ಯಾವುದಾದರು ಕಾರ್ಯವನ್ನು ಮಾಡುವುದಕ್ಕಾಗಿ ಜೊತೆಗೂಡುವುದು ಅಥವಾ ಯಾವುದಾದರು ಕೆಲಸ, ದಳ ಮೊದಲಾದವುಗಳಲ್ಲಿ ಒಳಹೊಕ್ಕುವುದು

उदाहरण : ರಾಮನು ಈ ದಳಕ್ಕೆ ನನನ್ನೂ ಕೂಡ ಸೇರಿಸಿದನು.ಈ ಕಾರ್ಯಕ್ಕೆ ಒಳ್ಳೆಯ ಜನರನ್ನು ಸೇರಿಸಿ.

पर्यायवाची : ಒಳಹೊಕ್ಕ, ಕೂಡಿ, ಕೂಡಿಸಿದ, ಪ್ರವೇಶಿಸಿದ, ಮಿಳಿತ, ಶಾಮೀಲಾದ, ಸೇರಿದ, ಸೇರಿಸಿದ


अन्य भाषाओं में अनुवाद :

किसी कार्य आदि को करने के लिए साथ करना या किसी काम, दल आदि में रखना।

इस कार्य में अच्छे लोगों को शामिल कीजिए।
इस दल में राम ने मुझे भी लिया है।
दाख़िल करना, दाखिल करना, मिलाना, लेना, शामिल करना, सम्मिलित करना

Engage as a participant.

Don't involve me in your family affairs!.
involve

चौपाल