अर्थ : ನಾಟಿ ಹಾಕುವ ಸಸಿಗಳನ್ನು ಒಟ್ಟು ಹಾಕಿದ ಜಮೀನು
उदाहरण :
ರೈತನು ತನ್ನ ಹೊಲದಲ್ಲಿ ಬೀಜದ ಪಾತಿಯನ್ನು ಮಾಡುತ್ತಿದ್ದಾನೆ.
पर्यायवाची : ಒಟ್ಟಿನ-ಪಾತಿ, ಬೀಜದ ಪಾತಿ, ಬೀಜದ-ಪಾತಿ, ಮಡಿ
अन्य भाषाओं में अनुवाद :
वह खेत जिसमें पहले बीज बोए जाते हैं और फिर उखाड़कर दूसरे खेत में रोपे जाते हैं।
मजदूर बियाड़ में बीया उखाड़ रहे हैं।A bed where seedlings are grown before transplanting.
seedbed