पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಒಟ್ಟು शब्द का अर्थ तथा उदाहरण पर्यायवाची एवम् विलोम शब्दों के साथ।

ಒಟ್ಟು   ನಾಮಪದ

अर्थ : ಸಂಪೂರ್ಣ ಅಥವಾ ಪೂರ್ಣ ಅಳತೆ, ಮಿತಿ

उदाहरण : ಇದುವರೆಗೂ ನೀವು ನನಗೆ ಒಟ್ಟು ನೂರು ರೂಪಾಯಿಗಳನ್ನು ನೀಡಿದ್ದೀರಿ.

पर्यायवाची : ಪುರಾ, ಮೊತ್ತ, ಸಂಕಲನ

अर्थ : ತುಂಡಾದ ಆ ಭಾಗವನ್ನು ಯಾವುದಾದರು ವಸ್ತುವಿನೊಂದಿಗೆ ಜೋಡಿಸಬೇಕು

उदाहरण : ಆ ಮನೆಯಲ್ಲಿ ಅವ್ಯವಸ್ಥೆಯಾದ ಭಾಗಗಳನ್ನು ಜೋಡಿಸಬೇಕು ಅಥವಾ ಕೂಡಿಸಬೇಕು.

पर्यायवाची : ಕೂಡಿಸುವುದು, ಗಂಟು, ಜೋಡಣೆ, ಮಿಲನ


अन्य भाषाओं में अनुवाद :

वह टुकड़ा जो किसी चीज में जोड़ा जाय।

कपड़े के जले भाग में जोड़ लगा दो।
जोड़

अर्थ : ಅದು ನಿಶ್ಚಿತ ಅಥವಾ ಸ್ಥಿರವಾಗಿರುವ ಸರ್ವಸಮ್ಮತಿಯಾದ ಅಥವಾ ಮಾಪನೆಯ ಅನುಸಾರವಾಗಿ ಯಾವುದೇ ಪ್ರಕಾರದ ಯೋಗ್ಯತೆ, ಶ್ರೇಷ್ಠತೆ, ಗುಣ ಇವೆಲ್ಲದರ ಅನುಮಾನ ಅಥವಾ ಕಲ್ಪನೆ

उदाहरण : ಭಾರತದಲ್ಲಿ ಶಿಕ್ಷಣದ ಮಾನದಂಡನೆಯು ಮೊದಲಿಗಿಂತ ಈಗ ಉನ್ನತಿಯಲ್ಲಿದೆ.

पर्यायवाची : ಅಳತೆ ಕೋಲು, ಎಣಿಕೆ, ಒಂದು ಮಟ್ಟ, ಗಣನೆ, ಪರಿಮಾಣ


अन्य भाषाओं में अनुवाद :

वह निश्चित या स्थिर किया हुआ सर्वमान्य मान या माप जिसके अनुसार किसी प्रकार की योग्यता, श्रेष्ठता, गुण आदि का अनुमान या कल्पना की जाए।

भारत में शिक्षा का मानदंड पहले से अच्छा हो गया है।
उच्चता स्तर, गुणवत्ता स्तर, पैमाना, प्रतिमान, बेंचमार्क, बेन्चमार्क, मानक, मानदंड, मानदण्ड, मापदंड, मापदण्ड

A standard or model or pattern regarded as typical.

The current middle-class norm of two children per family.
norm

चौपाल