अर्थ : ಖಂಡಿಸುವ ಅಥವಾ ಒಡೆಯುವ ಕ್ರಿಯೆ
उदाहरण :
ಯಾವುದೇ ಸಮಾಜದ ಒಡೆದು ಹೋದರೆ ಅದನ್ನು ಬಲಹೀನವಾಗಿಸುತ್ತದೆ
पर्यायवाची : ಚದುರಿಸುವುದು, ವಿಸರ್ಜಿಸುವುದು
अन्य भाषाओं में अनुवाद :
अर्थ : ಚರ್ಮ ಒಡೆಯುವ ಅವಸ್ಥೆ ಅಥವಾ ಭಾವನೆ
उदाहरण :
ತ್ವಚೆಚರ್ಮ ಒಡೆಯುವುದನ್ನು ದೂರ ಮಾಡಲು ಎಣ್ಣೆ ಅಥವಾ ಮುಲಾಮನ್ನು ಹಚ್ಚುವರು.
अन्य भाषाओं में अनुवाद :
अर्थ : ಉಷ್ಣತೆ ಜಾಸ್ತಿಯಾದಾಗ ಹಾಲು ಹಾಳಾಗಿ ಗಟ್ಟಿ ಹಾಗೂ ನೀರು ಬೇರೆಯಾಗುವುದು
उदाहरण :
ಬೇಸಿಗೆಯಲ್ಲಿ ಬಹಳ ಬೇಗ ಹಾಲು ಒಡೆಯುತ್ತದೆ.
अन्य भाषाओं में अनुवाद :
दूध, खून जैसे गाढ़े द्रव पदार्थ में ऐसा विकार होना जिससे उसका सार भाग अलग और पानी अलग हो जाय।
गर्मी के दिनों में दूध अक्सर फटता है।अर्थ : ಚಟ್ ಎಂಬ ಶಬ್ದದೊಂದಿಗೆ ಒಡೆದು ಚೂರಾಗುವುದು
उदाहरण :
ಗಾಜು ಬಿಸಿಯಾದಾಗ ಚೂರಾಯಿತು.
पर्यायवाची : ಚೂರಾಗುವುದು, ಸಿಡಿಯುವುದು
अन्य भाषाओं में अनुवाद :