पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಒತ್ತುವಿಕೆ शब्द का अर्थ तथा उदाहरण पर्यायवाची एवम् विलोम शब्दों के साथ।

ಒತ್ತುವಿಕೆ   ನಾಮಪದ

अर्थ : ಕೈಯಿಂದ ಯಾವುದಾದರು ವಸ್ತುವನ್ನು ಹಿಸುಕುವ ಕ್ರಿಯೆ

उदाहरण : ಸೀತಾಳು ನಿಂಬೆಯ ಹಣ್ಣನ್ನು ಹಿಂಡಿ-ಹಿಂಡಿ ಅದರ ರಸವನ್ನು ತೆಗೆಯುತ್ತಿದ್ದಾಳೆ.

पर्यायवाची : ಉಜ್ಜು, ಉಜ್ಜುವಿಕೆ, ಒತ್ತು, ಜಜ್ಜು, ಜಜ್ಜುವಿಕೆ, ತಿಕ್ಕು, ತಿಕ್ಕುವಿಕೆ, ಹಿಂಡು, ಹಿಂಡುವಿಕೆ, ಹಿಸುಕು, ಹಿಸುಕುವಿಕೆ


अन्य भाषाओं में अनुवाद :

हाथ से किसी वस्तु को दबाने की क्रिया।

पहलवान अपने शरीर के मर्दन के पश्चात ही अखाड़े में उतरता है।
टीपना, मर्दन, मलना, मसकना, मसलना, मींजना

Kneading and rubbing parts of the body to increase circulation and promote relaxation.

massage

अर्थ : ಕಾಲಿನ ಕೆಳಭಾಗವಾದ ಪಾದಗಳಿಂದ ಹಿಸುಕುವುದು ಅಥವಾ ತುಳಿಯುಲ್ಪಡುವ ಕ್ರಿಯೆ

उदाहरण : ಕಾಳಿಂಗ ಸರ್ಪವನ್ನು ಶ್ರೀ ಕೃಷ್ಣನು ಮರ್ದನ ಮಾಡಿದನು ಅಥವಾ ಸರ್ಪವನ್ನು ಮೆಟ್ಟಿ ನಿಂತನು.

पर्यायवाची : ತುಳಿ, ತುಳಿಯುವಿಕೆ, ಮರ್ದನ, ಮೆಟ್ಟು, ಮೆಟ್ಟುವಿಕೆ


अन्य भाषाओं में अनुवाद :

पैरों के नीचे दबकर या दबाकर नष्ट होने या करने की क्रिया।

कालिया नाग का मर्दन भगवान श्रीकृष्ण ने किया था।
अरदना, आमर्द, कुचलना, मर्दन, रौंदन, रौंदना

चौपाल