पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಒಯ್ಯಾರ शब्द का अर्थ तथा उदाहरण पर्यायवाची एवम् विलोम शब्दों के साथ।

ಒಯ್ಯಾರ   ನಾಮಪದ

अर्थ : ಪುರುಷರನ್ನು ಆಕರ್ಷಿಸಿಲು ಹೆಂಗಸರು ಮಾಡುವ ಮನೋಹರ ಚೇಷ್ಟೆ

उदाहरण : ಶೀಲಾಳ ಹಾವ ಭಾವಕ್ಕೆ ಬೆರಗಾಗಿ ವಿನೋದ ಅವಳನ್ನು ಒರಿಸಿದ

पर्यायवाची : ಒನಪು, ಬಿಂಕ, ಬಿಗುಮಾನ, ಮೈಕುಣಿತ, ಹಾವ-ಭಾವ, ಹಾವಭಾವ


अन्य भाषाओं में अनुवाद :

पुरुषों को मोहित करने के लिए स्त्रियों की मनोहर चेष्टाएँ।

शीला के हावभाव से प्रभावित होकर ही विनोद ने उससे शादी की।
अंगभंग, अदा, नाज़-नख़रा, नाज़ो अदा, हाव-भाव, हावभाव

Dignified manner or conduct.

bearing, comportment, mien, presence

अर्थ : ಹೊಳಪು ಅಥವಾ ಕಾಂತಿ

उदाहरण : ತುಂಬಾ ಒಯ್ಯಾರ ನನಗೆ ಇಷ್ಟವಾಗುವುದಿಲ್ಲ.

पर्यायवाची : ಸಿಂಗಾರ


अन्य भाषाओं में अनुवाद :

बनावटी आभा या दीप्ति।

ज्यादा चमक-दमक मुझे पसन्द नहीं है।
कलई, चमक दमक, चमक-दमक, चमकदमक, तड़क भड़क, तड़क-भड़क, तड़कभड़क, मलमा, मुलम्मा

A showy decoration that is basically valueless.

All the tinsel of self-promotion.
tinsel

अर्थ : ಶೃಂಗರಿಸುವ ಕ್ರಿಯೆ

उदाहरण : ಶೀಲಾ ಹೊರಗೆ ಹೋಗುವ ಮುನ್ನ ಹೆಚ್ಚು ಕಮ್ಮಿ ಒಂದು ಗಂಟೆ ಶೃಂಗಾರ ಮಾಡಿಕೊಳ್ಳುತ್ತಾಳೆ.

पर्यायवाची : ಅಲಂಕಾರ, ಒನಪು, ಶೃಂಗಾರ, ಸಿಂಗಾರ


अन्य भाषाओं में अनुवाद :

बनाव-सिंगार।

शीला कहीं जाने से पहले घंटों तक टीमटाम करती है।
टीम टाम, टीम-टाम, टीमटाम

अर्थ : ಶೃಂಗಾರ ರಸದ ಒಂದು ವಿಶೇಷವಾದ ಅವಸ್ಥೆ

उदाहरण : ನಾಯಕ ನಾಯಕಿಯ ಅಭಿಮಾನವನ್ನು ನೋಡಿ ಪ್ರಸನ್ನರಾಗಿದ್ದಾರೆ.

पर्यायवाची : ಅಭಿಮಾನ, ಗೌರವ, ಬೆಡಗು


अन्य भाषाओं में अनुवाद :

शृंगार रस में एक विशेष अवस्था।

नायक नायिका का अभिमान देख प्रसन्न हो रहा है।
अभिमान, नखरा, नख़रा, मान

A feeling of self-respect and personal worth.

pride, pridefulness

अर्थ : ಅಭಿಮಾನಪೂರ್ವಕವಾಗಿ ನೀವು ಒಯ್ಯಾರವನ್ನು ತೋರಿಸುವ ಕ್ರಿಯೆ ಅಥವಾ ಭಾವ

उदाहरण : ಅವಳ ಒಯ್ಯಾರವನ್ನು ನೋಡಿ ನಾನು ಮೋಹಿತನಾದೆ ಅಥವಾ ಮರುಳಾದೆ.

पर्यायवाची : ಒಯ್ಯಾರಮಾಡು, ಥಳುಕು, ಬಳಕು, ಬಳುಕು, ಹಾವಭಾವ


अन्य भाषाओं में अनुवाद :

आभिमानपूर्वक अपने नखरे दिखाने की क्रिया या भाव।

उसकी इतराहट मुझे लुभाती है।
इतराहट, मटकन

A deliberate pretense or exaggerated display.

affectation, affectedness, mannerism, pose

अर्थ : ಒಂದು ಬಗೆಯ ಪ್ರಕಾಶಮಾನವಾದ ಬೆಳಕು

उदाहरण : ಅವನ ಮುಖದಲ್ಲಿ ಒಂದು ಗೆಲುವಿನ ಮಿಂಚು ಸ್ಪಷ್ಟವಾಗಿ ಕಾಣುತ್ತಿದೆ.

पर्यायवाची : ಪ್ರಕಾಶ, ಮಿಂಚು, ಸೌಂದರ್ಯ, ಹೊಳಪು


अन्य भाषाओं में अनुवाद :

Merriment expressed by a brightness or gleam or animation of countenance.

He had a sparkle in his eye.
There's a perpetual twinkle in his eyes.
light, spark, sparkle, twinkle

अर्थ : ಯಾವುದಾದರು ವಸ್ತು ಅಥವಾ ಮಾತಿನ ಮೇಲೆ ಮನಸ್ಸಿನಲ್ಲಿ ಉಂಟಾಗುವಂತಹ ಭಾವನೆಯ ಕಾರಣದಿಂದ ಮಹತ್ವವ ಪ್ರಾಪ್ತವಾಗುವ ಅಥವಾ ಅಭಿಮಾನ ಉಂಟಾಗುತ್ತದೆ

उदाहरण : ಯಾವಾಗಲೂ ಗರ್ವದಿಂದ ನಡೆದುಕೊಳ್ಳುತ್ತಿದ್ದ ಸಾಹುಕಾರನಿಗೆ ಇಂದು ಎಲ್ಲರೆದು ಅವಮಾನವಾಯಿತುಇಂದು ನಮ್ಮ ದೇಶದ ಬಗ್ಗೆ ನಮಗೆ ಅಭಿಮಾನವಿದೆ.

पर्यायवाची : ಅಭಿಮಾನ, ಅಹಂಕಾರ, ಒನಪು, ಗರ್ವ, ಬಿಂಕ, ಬಿನ್ನಾಣ, ಬೆಡಗು, ಮುರುಕ


अन्य भाषाओं में अनुवाद :

किसी वस्तु या बात के बारे में मन में उठनेवाला वह भाव जिसके कारण महत्व प्राप्त हो या अभिमान किया जा सके।

हमेशा गर्व से सीना तानकर चलने वाले साहूकार को आज सबके सामने लज्जित होना पड़ा।
अभिमान, अस्मिता, गर्व, नाज, नाज़, फख्र, फ़ख़्र

Satisfaction with your (or another's) achievements.

He takes pride in his son's success.
pride

चौपाल