अर्थ : ಬೇರೆಯವರ ವಿರುದ್ದ ದ್ವೇಷ ಅಥವಾ ಕೋಪಕ್ಕೆ ಮಾಡುವ ಸಂಚು
उदाहरण :
ಸರಕಾರ ಉರುಳಿಸಲು ವಿರುದ್ದ ಪಕ್ಷವು ಒಳಸಂಚನ್ನು ಹೂಡಿದೆ.
अन्य भाषाओं में अनुवाद :
अर्थ : ಆ ಕೆಲಸ ಯಾರನ್ನಾದರೂ ಮೋಸದಲ್ಲಿ ಬೀಳಿಸಿ ತಮ್ಮ ಸ್ವಾರ್ಥ ಸಾಧನೆಯನ್ನು ಮಾಡಿಕೊಳ್ಳುವುದು
उदाहरण :
ಅವನು ಮೋಸತನದಿಂದ ಎಲ್ಲಾ ಆಸ್ತಿಯನ್ನು ತನ್ನ ಹೆಸರಿಗೆ ಮಾಡಿಕೊಂಡಅವನ ಮೋಸತನ ಯಶಸ್ವಿಯನ್ನು ಕಾಣಲಿಲ್ಲ.
पर्यायवाची : ಠಕ್ಕತನ, ತಂತ್ರಗಾರಿಕೆ, ತಪ್ಪುಗಾರಿಕೆ, ದುಷ್ಟತನ, ನೀಚತನ, ಮಾಟಗಾರಿಕೆ, ಮೋಸ, ಮೋಸತನ, ವಂಚನೆ
अन्य भाषाओं में अनुवाद :
वह काम जो किसी को धोखे में डाल कर कोई स्वार्थ साधने के लिए किया जाए।
उसने छल से पूरी जायदाद अपने नाम करा ली।अर्थ : ಮೋಸದಿಂದ ರಚಿಸಿರುವುದು
उदाहरण :
ಚಕ್ರ-ವ್ಯೂಹವನ್ನು ರಚಿಸಿದ್ದು ಒಂದು ಷಟ್ ಯಂತ್ರವಾಗಿತ್ತು.
पर्यायवाची : ಪಿತೂರಿ, ಷಟ್ - ಯಂತ್ರ, ಷಟ್ ಯಂತ್ರ, ಷಡ್ಯಂತ್ರ
अन्य भाषाओं में अनुवाद :
अर्थ : ಗುಪ್ತವಾದಂತಹ ಒಡಂಬಡಿಕೆ ಅಥವಾ ಮಾತುಕತೆ
उदाहरण :
ಮನೆಯವರ ಒಳಸಂಚಿನಿಂದಾಗಿ ಅವಳು ಸತ್ತಳು.
अन्य भाषाओं में अनुवाद :
secret agreement or cooperation especially for an illegal or deceitful purpose.
The company was acting in 𝚌𝚘𝚕𝚕𝚞𝚜𝚒𝚘𝚗 with manufacturers to inflate prices.