पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಒಳ್ಳೆಯವ शब्द का अर्थ तथा उदाहरण पर्यायवाची एवम् विलोम शब्दों के साथ।

ಒಳ್ಳೆಯವ   ನಾಮಪದ

अर्थ : ಒಳ್ಳೆಯ ಗುಣಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡವ

उदाहरण : ಸಜ್ಜನರ ಸಹವಾಸ ಹೆಜ್ಜೇನು ಸವಿದಂತೆ.

पर्यायवाची : ಸಂಪನ್ನ, ಸಜ್ಜನ, ಸತ್ಪುರುಷ, ಸಭ್ಯ


अन्य भाषाओं में अनुवाद :

वह व्यक्ति जो सबके साथ अच्छा,प्रिय और उचित व्यवहार करता है।

सज्जनों का आदर करो।
भला आदमी, वसु, शरीफ, शरीफ़ व्यक्ति, सज्जन, सत्पुरुष, सयण, साहु, सुजन

A man of refinement.

gentleman

अर्थ : ಯಾರಿಗೂ ಕೆಡುಕು ಬಯಸದಂತಹ ಯಾರ ಮನಸ್ಸನ್ನು ನೋಯಿಸದಂತಹ ವ್ಯಕ್ತಿತ್ವವುಳ್ಳ ವ್ಯಕ್ತಿ

उदाहरण : ಸಜ್ಜನರಲ್ಲಿ ಒಳ್ಳೆಯ ಗುಣಗಳಿರುತ್ತವೆ.

पर्यायवाची : ಸಜ್ಜನ


अन्य भाषाओं में अनुवाद :

Elegance by virtue of fineness of manner and expression.

breeding, genteelness, gentility

ಒಳ್ಳೆಯವ   ಗುಣವಾಚಕ

अर्थ : ಯಾರು ನ್ಯಾಯವನ್ನು ಮಾಡುತ್ತಾರೋ

उदाहरण : ನ್ಯಾಯಯುತ ವ್ಯಕ್ತಿಯನ್ನು ದೇವರು ಕಾಪಾಡುತ್ತಾನೆ.

पर्यायवाची : ಒಳ್ಳೆಯವನಾದ, ಒಳ್ಳೆಯವನಾದಂತ, ಒಳ್ಳೆಯವನಾದಂತಹ, ನ್ಯಾಯ ಕರ್ತ, ನ್ಯಾಯ ಕರ್ತನಾದ, ನ್ಯಾಯ ಕರ್ತನಾದಂತ, ನ್ಯಾಯ ಕರ್ತನಾದಂತಹ, ನ್ಯಾಯ-ಕರ್ತ, ನ್ಯಾಯ-ಕರ್ತನಾದ, ನ್ಯಾಯ-ಕರ್ತನಾದಂತ, ನ್ಯಾಯ-ಕರ್ತನಾದಂತಹ, ನ್ಯಾಯಯುತ, ನ್ಯಾಯಯುತನಾದ, ನ್ಯಾಯಯುತನಾದಂತ, ನ್ಯಾಯಯುತನಾದಂತಹ, ನ್ಯಾಯಿ, ನ್ಯಾಯಿಯಾದ, ನ್ಯಾಯಿಯಾದಂತ, ನ್ಯಾಯಿಯಾದಂತಹ


अन्य भाषाओं में अनुवाद :

जो न्याय करता हो।

न्याय कर्ता व्यक्ति भगवान का रूप होता है।
अदली, आदिल, न्याय कर्ता, न्याय-कर्ता, न्यायकर्ता, न्यायी

Without partiality.

Evenhanded justice.
evenhanded

चौपाल